Sunday, 11th May 2025

ಚಿಕನ್ ಊಟ ಮಾಡಿದ‌ ಮನೆಯಲ್ಲೇ ಎರಡು ಹೆಣ ಉರುಳಿಸಿ ಕಿರಾತಕ..

-ಶಿರಹಟ್ಟಿ ತಾಲ್ಲೂಕಿನಲ್ಲಿ ಡಬಲ್ ಮರ್ಡರ್; ಮಲಗಿದ್ದ ಇಬ್ಬರು ಯುವಕರನ್ನು ಕೊಲೆಗೈದ ದುಷ್ಕರ್ಮಿ ಗದಗ: ರಾತ್ರಿ ಹೊಟ್ಟೆತುಂಬ ಚಿಕನ್ ಊಟ ಮಾಡಿ ಮನೆ ಮೇಲೆ ಮಲಗಿದ್ದ ಇಬ್ಬರು ಯುವಕರನ್ನು ವ್ಯಕ್ತಿಯೊಬ್ಬ ಮನಬಂದಂತೆ ದೊಡ್ಡದಾದ ಬಡಿಗೆ ಯಿಂದ ತಲೆಗೆ ಹೊಡೆದು ಕೊಲೆಗೈದ ಅಮಾನವೀಯ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೆರಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ಫಕ್ಕಿರೇಶ್ ಮಾಚೇನಹಳ್ಳಿ(17) ಮಹಾಂತೇಶ್ ಮಾಚೇನಹಳ್ಳಿ (28) ಕೊಲೆ ಗೀಡಾದ ದುರ್ದೈವಿಗಳು. ಅಲಗಿಲವಾಡ ಗ್ರಾಮದ ನಿವಾಸಿ ಅರೋಪಿ ಮಂಜುನಾಥ್(40) ಕೊಲೆ ಮಾಡಿದ ವ್ಯಕ್ತಿ ಎಂದು ಪೊಲೀಸರು […]

ಮುಂದೆ ಓದಿ