Wednesday, 14th May 2025

Draupadi Murmu: ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ನಿಮ್ಹಾನ್ಸ್‌ ಸುತ್ತಮುತ್ತ ಏರ್‌ಕ್ರಾಫ್ಟ್‌ ಹಾರಾಟ ನಿರ್ಬಂಧ

ಬೆಂಗಳೂರು: ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿಗೆ (Bengaluru news) ಆಗಮಿಸಲಿದ್ದಾರೆ. ನಿಮ್ಹಾನ್ಸ್ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ, ಮಧ್ಯಾಹ್ನ 3 ಗಂಟೆಗೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಬೆಳಗಾವಿಯಿಂದ ದೆಹಲಿಗೆ ವಾಪಸ್ಸಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತಿತತರು ಪಾಲ್ಗೊಳ್ಳಲಿದ್ದಾರೆ.ನಂತರ ರಾಷ್ಟ್ರಪತಿ […]

ಮುಂದೆ ಓದಿ