Wednesday, 14th May 2025

ರಾಷ್ಟ್ರಪತಿ ಚುನಾವಣೆ: ದ್ರೌಪತಿ ಮುರ್ಮು – ಎನ್ಡಿಎ ಸರ್ಕಾರದ ಅಭ್ಯರ್ಥಿ

ನವದೆಹಲಿ: ಭಾರತದ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಹಿರಿಯ ಮುಖಂಡ ಯಶವಂತ್ ಸಿನ್ಹಾರ ಹೆಸರು ಪ್ರಕಟ ಗೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಅಭ್ಯರ್ಥಿ ಯಾರಾಗಬಹುದು ಎಂಬ ನಿರೀಕ್ಷೆಗೆ ಉತ್ತರ ಸಿಕ್ಕಿದ್ದು, ಬುಡಕಟ್ಟು ನಾಯಕಿ ದ್ರೌಪತಿ ಮುರ್ಮು ಅಧಿಕೃತ ಅಭ್ಯರ್ಥಿಯಾಗಿದ್ದಾರೆ. ಪ್ರಧಾನಿ ನೇತೃತ್ವದಲ್ಲಿ ಜೂ.21ರಂದು ನಡೆದ ಬಿಜೆಪಿ ಸಂಸದೀಯ ಸಭೆ ಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯನ್ನು ಆಯ್ಕೆ ಮಾಡಲಾ ಗಿದೆ. ಈ ಸಭೆಯಲ್ಲಿ ಹಿರಿಯ ಮುಖಂಡರಾದ ಜೆಪಿ ನಡ್ಡಾ, ರಾಜನಾಥ್ ಸಿಂಗ್, ಅಮಿತ್ ಶಾ, […]

ಮುಂದೆ ಓದಿ