Tuesday, 13th May 2025

PM Vishwakarma scheme: ಪಿಎಂ ವಿಶ್ವಕರ್ಮ ಯೋಜನೆ ಸೌಲಭ್ಯ- ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು

ತುಮಕೂರು: ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ ಫಲಾನುಭವಿಗಳಿಗೆ ಆದ್ಯತೆ ನೀಡಬೇಕೆಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ತಿಳಿಸಿದರು.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಸಹಯೋಗದಲ್ಲಿಂದು ನಗರದ ಡಾ: […]

ಮುಂದೆ ಓದಿ