Sunday, 11th May 2025

ಪ್ರಧಾನಿ ನಿವಾಸದ ಮೇಲೆ ಡ್ರೋನ್: ಎಸ್‌ಪಿಜಿ ಕಟ್ಟೆಚ್ಚರ

ನವದೆಹಲಿ: ಡ್ರೋನ್​ನಂತೆ ಹಾರುವ ವಸ್ತು ಸೋಮವಾರ ನಿಷೇಧಿತ ವಲಯವಾಗಿರುವ ದೆಹಲಿಯ ಪ್ರಧಾನಿ ನಿವಾಸದ ಮೇಲೆ ಹಾರಾಟ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನವದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ನಿವಾಸದ ಬಳಿ ಘಟನೆ ನಡೆದಿದೆ. ಪ್ರಧಾನಿಗಳ ಶೇಷ ಭದ್ರತಾ ಪಡೆಯಾದ ಎಸ್‌ಪಿಜಿ ಕಟ್ಟೆಚ್ಚರ ವಹಿಸಿದೆ. ನಿವಾಸದ ಮೇಲೆ ಡ್ರೋನ್​ ರೀತಿಯ ವಸ್ತು ಹಾರಾಟ ನಡೆಸಿದೆ ಎಂದು ಪ್ರಧಾನಿಗೆ ಭದ್ರತೆ ನೀಡುವ ಎಸ್​ಪಿಜಿ ವಿಭಾಗಕ್ಕೆ ಕರೆ ಬಂದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. […]

ಮುಂದೆ ಓದಿ

ಉಗ್ರರ ಮೇಲೆ ನಿಗಾ: ಶ್ರೀನಗರದಲ್ಲಿ 24/7 ಡ್ರೋನ್‌ಗಳ ಬಳಕೆ

ಶ್ರೀನಗರ: ಶ್ರೀನಗರ ನಗರದಾದ್ಯಂತ 24/7 ನಿಗಾ ಇಡಲು ಡ್ರೋನ್ಗಳಲ್ಲಿ ಅಳವಡಿಸಲಾಗಿದೆ. ಹೈಟೆಕ್ ಕ್ಯಾಮೆರಾ ಗಳನ್ನು ಶ್ರೀನಗರ ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ಇರಿಸಲಾಗಿದ್ದು, ಹಗಲು ರಾತ್ರಿ ಪರಿಸ್ಥಿತಿಯನ್ನು ಮೇಲ್ವಿ...

ಮುಂದೆ ಓದಿ

ಅರುಣಾಚಲ ಪ್ರದೇಶದಲ್ಲಿ ’ಡ್ರೋಣ್‍ ಆರೋಗ್ಯ ಸೇವೆ’ ಆರಂಭ

ನವದೆಹಲಿ: ಗುಡ್ಡಗಾಡು ಮತ್ತು ಗ್ರಾಮೀಣ ಭಾಗಕ್ಕೆ ಡ್ರೋಣ್‍ಗಳ ಮೂಲಕ ಆರೋಗ್ಯ ಸೇವೆಗಳನ್ನು ತಲುಪಿಸುವ ಪ್ರಾಯೋಗಿಕ ಪರೀಕ್ಷೆ ಹಾರಾಟವನ್ನು ಅರುಣಾಚಲ ಪ್ರದೇಶದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ದಿನದಂದು...

ಮುಂದೆ ಓದಿ

25 ನಿಮಿಷಗಳಲ್ಲಿ 46 ಕಿ. ಮೀ: ಡ್ರೋನ್ ಸಹಾಯದಿಂದ ಅಂಚೆ ಸೇವೆ ಯಶಸ್ವಿ

ಅಹಮದಾಬಾದ್: ಭಾರತೀಯ ಅಂಚೆ ಇಲಾಖೆಯು ಡ್ರೋನ್‌ ಸಹಾಯ ದಿಂದ ದೇಶದಲ್ಲಿಯೇ ಮೊದಲ ಬಾರಿಗೆ ಯಶಸ್ವಿ ಪ್ರಾಯೋಗಿಕ ಪರೀಕ್ಷೆಯನ್ನು ನಡೆಸಿತು. 46 ಕಿ. ಮೀ. ದೂರದ ಸ್ಥಳವನ್ನು ತಲುಪಲು ಡ್ರೋನ್...

ಮುಂದೆ ಓದಿ

ಕೃಷಿ ಉತ್ಪನ್ನ ಸಾಗಿಸುವ 100 ಡ್ರೋನ್‌ಗಳಿಗೆ ಮೋದಿ ಚಾಲನೆ

ನವದೆಹಲಿ: ಕೀಟನಾಶಕಗಳನ್ನು ಸಿಂಪಡಿಸಲು ಅಥವಾ ಮಾರುಕಟ್ಟೆಗಳಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸುವ ಉದ್ದೇಶದ 100 ಡ್ರೋನ್‌ಗಳಿಗೆ ವಿವಿಧ ನಗರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಚಾಲನೆ ನೀಡಿದರು. ಕೃಷಿ ಕ್ಷೇತ್ರಕ್ಕೆ...

ಮುಂದೆ ಓದಿ

ಶ್ರೀನಗರದಲ್ಲಿ ಮಾನವ ರಹಿತ ವೈಮಾನಿಕ ವಾಹನಗಳಿಗೆ ನಿರ್ಬಂಧ

ಶ್ರೀನಗರ: ಡ್ರೋಣ್ ಗಳು ಮತ್ತು ಇದೇ ರೀತಿಯ ಮಾನವ ರಹಿತ ವೈಮಾನಿಕ ವಾಹನಗಳಿಗೆ ಶ್ರೀನಗರ ಜಿಲ್ಲಾ ಆಡಳಿತ ನಿರ್ಬಂಧ ಹೇರಿದೆ. ಡ್ರೋಣ್ ಬಳಸಿ ಜಮ್ಮು ವಾಯುನೆಲೆ ಮೇಲೆ...

ಮುಂದೆ ಓದಿ

ಹೈ ಕಮಿಷನ್ ಕಚೇರಿಯಲ್ಲಿ ಡ್ರೋನ್‌ ಪತ್ತೆ: ಭದ್ರತಾ ಲೋಪಕ್ಕೆ ಪ್ರತಿಭಟನೆ

ಇಸ್ಲಾಮಾಬಾದ್: ಜಮ್ಮುವಿನಲ್ಲಿ ಪಾಕ್ ಡ್ರೋನ್ ಪತ್ತೆಯಾದ ಬಳಿಕ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈ ಕಮಿಷನ್ ಕಚೇರಿಯಲ್ಲಿ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದೆ. ಇದು ಪಾಕಿಸ್ತಾನ ಭಾರತದ ವಿರುದ್ಧ ಹೊಸ...

ಮುಂದೆ ಓದಿ

ಜಮ್ಮು: ಅರ್ನಿಯಾ ಸೆಕ್ಟರ್’ನಲ್ಲಿ ಡ್ರೋನ್‌ ಪತ್ತೆ

ಜಮ್ಮು : ಜಮ್ಮುವಿನಲ್ಲಿ ಡ್ರೋನ್ ಹಾರಾಟ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಶುಕ್ರವಾರ ಅರ್ನಿಯಾ ಸೆಕ್ಟರ್ ನ ಅಂತರರಾಷ್ಟ್ರೀಯ ಗಡಿಯ ಬಳಿ ಡ್ರೋನ್ ಕಾಣಿಸಿಕೊಂಡಿದೆ. ಜಮ್ಮುವಿನ ವಾಯುಪಡೆ ನಿಲ್ದಾಣದಲ್ಲಿ...

ಮುಂದೆ ಓದಿ

ಜಮ್ಮುಕಾಶ್ಮೀರದ ಅರ್ನಿಯಾ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಡ್ರೋನ್‌ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆರ್‌.ಎಸ್‌.ಪುರ ಸೆಕ್ಟರ್‌ ಬಳಿಯ ಅಂತಾರಾಷ್ಟ್ರೀಯ ಗಡಿಯಲ್ಲಿ ಶನಿವಾರ ರಾತ್ರಿ ಪಾಕಿಸ್ತಾನದ ಡ್ರೋನ್‌ ಕಾಣಿಸಿಕೊಂಡಿದೆ ಎಂದು ಗಡಿ ಭದ್ರತಾ ಪಡೆ ಮೂಲಗಳು ತಿಳಿಸಿವೆ. ಅರ್ನಿಯಾ...

ಮುಂದೆ ಓದಿ