Wednesday, 14th May 2025

ಡ್ರೋನ್‌ ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ಸಂಶೋಧನಾ ಕೇಂದ್ರಕ್ಕೆ ಚಾಲನೆ

ತಿರುವನಂತಪುರ: ದೇಶದ ಮೊದಲ ‘ಡ್ರೋನ್‌ ವಿಧಿವಿಜ್ಞಾನ ಪ್ರಯೋಗಾಲಯ ಹಾಗೂ ಸಂಶೋಧನಾ ಕೇಂದ್ರ’ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. ಡ್ರೋನ್‌ಗಳನ್ನು ಬಳಸಿ ನಡೆಸುವ ದಾಳಿಗಳು ದೇಶದಲ್ಲಿ ಭದ್ರತಾ ವ್ಯವಸ್ಥೆಗೆ ಒಡ್ಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಈ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ಹೇಳಿದೆ. ಎಸ್‌ಎಪಿ ಪರೇಡ್‌ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಕೇಂದ್ರವನ್ನು ಉದ್ಘಾಟಿಸಿದರು. ಗೂಢಚಾರಿಕೆ, ಕಳ್ಳಸಾಗಣೆ ಹಾಗೂ ಭಯೋತ್ಪಾದನೆಯಂತಹ ಕೃತ್ಯಗಳಿಗೆ ದೇಶವಿರೋಧಿ ಶಕ್ತಿಗಳು ಡ್ರೋನ್‌ ಗಳನ್ನು ಬಳಸುತ್ತಿದ್ದಾರೆ’ ಎಂದ ಜಮ್ಮುವಿನಲ್ಲಿರುವ ವಾಯುನೆಲೆ ಮೇಲೆ […]

ಮುಂದೆ ಓದಿ