Monday, 12th May 2025

ಒಂದು ಕೋಟಿ ಮೌಲ್ಯದ ಡ್ರಗ್ಸ್ ವಶ: 16 ನೈಜೀರಿಯನ್ ಪ್ರಜೆಗಳ ಬಂಧನ

ಥಾಣೆ: ಮಹಾರಾಷ್ಟ್ರದ ನವಿ ಮುಂಬೈ ನಗರದಲ್ಲಿ ರೋ ಹೌಸ್‍ನಲ್ಲಿ ಒಂದು ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 16 ನೈಜೀರಿಯನ್ ಪ್ರಜೆ ಗಳನ್ನು ಬಂಧಿಸಿದ್ದಾರೆ. ಹೊಸ ವರ್ಷದ ಕಾರ್ಯಕ್ರಮಗಳಲ್ಲಿ ಪೂರೈಕೆಗಾಗಿ ಕೆಲವು ಆಫ್ರಿಕನ್ನರು ಮಾದಕ ದ್ರವ್ಯ ಗಳನ್ನು ಸಂಗ್ರಹಿಸುತ್ತಿದ್ದಾರೆ ಎಂಬ ಸುಳಿವಿನ ಮೇರೆಗೆ ನಿನ್ನೆ ಮನೆಯ ಮೇಲೆ ದಾಳಿ ನಡೆಸ ಲಾಯಿತು ಎಂದು ನವಿ ಮುಂಬೈ ಪೊಲೀಸ್ ಉಪ ಕಮಿಷನರ್ (ಅಪರಾಧ) ಅಮಿತ್ ಕಾಳೆ ತಿಳಿಸಿದ್ದಾರೆ. ವಶಪಡಿಸಿಕೊಂಡ ಡ್ರಗ್ಸ್ 1,00,70,000 ರೂ ಮೌಲ್ಯದ ಗಾಂಜಾ, […]

ಮುಂದೆ ಓದಿ