Sunday, 11th May 2025

ಆರೋಗ್ಯ ಸಮಾಜ ನಿರ್ಮಾಣಕ್ಕೆ ಶರಣ ಸಂಸ್ಕೃತಿಯೇ ಸಂಜೀವಿನಿ

ವಿಶ್ವವಾಣಿ ಕ್ಲಬ್‌ ಹೌಸ್‌ ಸಂವಾದ – 74 ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ಖ್ಯಾತ ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಬೆಂಗಳೂರು: ದೈವಿ ಸಮಾಜಕ್ಕೆ ದಾನವಾಗಿ ದುಡಿದು ಕೈಲಾಸ ಕಾಣುವುದು ಶರಣ ಸಂಸ್ಕೃತಿ. ಒಬ್ಬ ವ್ಯಕ್ತಿ ಅರೋಗ್ಯವಾಗಿದ್ದರೆ ಸಮಾಜದ ಆರೋಗ್ಯ ಉತ್ತಮ ವಾಗಿರುತ್ತದೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಶರಣ ಸಂಸ್ಕೃತಿಯೇ ಸಂಜೀವಿನಿ ಎಂದು ಖ್ಯಾತ ಹೃದ್ರೋಗ ತಜ್ಞೆ ಡಾ.ವಿಜಯಲಕ್ಷ್ಮಿ ಬಾಳೇಕುಂದ್ರಿ ಅವರು ತಿಳಿಸಿದರು. ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, 12ನೇ ಶತಮಾನ ದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ […]

ಮುಂದೆ ಓದಿ