ದುಬೈನಲ್ಲಿ ಭದ್ರತೆ ಹೇಗಿದೆ ಎಂಬುದನ್ನು ಪ್ರದರ್ಶಿಸುವ ವಿಡಿಯೋವನ್ನು ಇನ್‌ಸ್ಟಾಗ್ರಾಮ್ ಪ್ರಭಾವಶಾಲಿಯಾದ ಲೇಲಾಫ್‌ಶೋಂಕರ್ ಇನ್‌ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆದ ಬಳಿಕ ದುಬೈಯ ಸುರಕ್ಷತೆಯ ಬಗ್ಗೆ ವಿಶ್ವ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ.