Tuesday, 13th May 2025

ದ್ವಾರಕೀಶ್ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಬದುಕಿನ ಯಾತ್ರೆಯನ್ನಮುಗಿಸಿದ ದ್ವಾರಕೀಶ್ ಇಂದು ಪಂಚಭೂತಗಳಲ್ಲಿ ಲೀನರಾದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಚಿತಾಗಾರದಲ್ಲಿ ದ್ವಾರಕೀಶ್‌ ಅವರ ಹಿರಿಯ ಪುತ್ರ ತಂದೆಯ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಷ ಮಾಡಿದರು. ಈ ವೇಳೆ ಕುಟುಂಬದವರು ಹಾಗೂ ಆಪ್ತರು ಹಾಜರಿದ್ದರು. ಬ್ರಾಹ್ಮಣ ಪದ್ಧತಿಯಂತೆ, ಅಂತಿಮ ವಿಧಿ ವಿಧಾನ ನೆರವೇರಿಸ ಲಾಯಿತು.   ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವವಂದನೆ ನೀಡಿದರು. ಇನ್ನೂ ಇದಕ್ಕೂ ಮುನ್ನ ಎಲೆಕ್ಟ್ರಾನಿಕ್‌ ಸಿಟಿಯಲ್ಲಿನ ಗುಳಿಮಂಗಳದಲ್ಲಿನ ಮನೆಯಲ್ಲಿದ್ದ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ […]

ಮುಂದೆ ಓದಿ

ನಿರ್ಮಾಪಕ ದೊರೆ ದ್ವಾರಕೀಶ್ ಇನ್ನಿಲ್ಲ…!

ಕರುನಾಡ ಕುಳ್ಳನ ಬಗ್ಗೆ ಗೊತ್ತಿಲ್ಲದ ವಿಷಯಗಳು! ಖಂಡಿತ ದ್ವಾರಕೀಶ್ ಸಿನೆಮಾ ಸಾಹಸದ ಬಗ್ಗೆ ಹೇಳುತ್ತಾ ಹೋದರೆ ದಿನಗಟ್ಟಲೇ ಬೇಕು…ನಿರ್ಮಾಪಕ ಎನ್ನಿಸಿಕೊಳ್ಳುವುದು ಈಸಿ. ಆದರೆ ಗಂಡೆದೆಯ ನಿರ್ಮಾಪಕ ಅಂತ...

ಮುಂದೆ ಓದಿ