Monday, 12th May 2025

ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಬುಧವಾರ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ತ್ರಿಪುರಾ, ನಾಗಾಲ್ಯಾಂಡ್ ಮತ್ತು ಮೇಘಾಲಯ ವಿಧಾನ ಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು. ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ವಿಧಾನಸಭೆಯ ಅವಧಿ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22ರಂದು ಅಂತ್ಯಗೊಳ್ಳಲಿದೆ ಎಂದು ಹೇಳಿದರು. ತ್ರಿಪುರ ರಾಜ್ಯದಲ್ಲಿ ಫೆಬ್ರವರಿ 16, ಮೇಘಾಲಯ ಮತ್ತು ನಾಗಾಲ್ಯಾಂಡ್‌ನಲ್ಲಿ ಫೆಬ್ರವರಿ 27 ರಂದು ಚುನಾವಣೆ […]

ಮುಂದೆ ಓದಿ