Wednesday, 14th May 2025

ಪೂರ್ವ ಗೋದಾವರಿಯಲ್ಲಿ ಕಾರು ಅಪಘಾತ: ಮೂವರು ಕಾಲೇಜು ವಿದ್ಯಾರ್ಥಿಗಳ ಸಾವು

ರಾಜಮಹೇಂದ್ರವರಂ (ಆಂಧ್ರ ಪ್ರದೇಶ): ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಾರು ಕಾಲುವೆಗೆ ಉರುಳಿದ ಪರಿಣಾಮ ಮೂವರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಕೊರುಕೊಂಡ ಮಂಡಲದ ಬುರುಗುಪುಡಿ ಗ್ರಾಮದಲ್ಲಿ ಭಾನುವಾರ ಅಪಘಾತ ಸಂಭವಿಸಿದೆ. ಮೃತ ಮೂವರೂ ಬಿಟೆಕ್ ವಿದ್ಯಾರ್ಥಿಗಳು. ಅತಿವೇಗದ ಕಾರು ಚಾಲನೆ ದುರ್ಘಟನೆಗೆ ಕಾರಣ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತರನ್ನು ಹರ್ಷವರ್ಧನ್, ಹೇಮಂತ್ ಮತ್ತು ಉದಯ್ ಕಿರಣ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. “ಏಲೂರು ಪಟ್ಟಣದ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ […]

ಮುಂದೆ ಓದಿ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಆರು ಸಾವು

ಪೂರ್ವ ಗೋದಾವರಿ: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನ್ನಪ್ಪಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಂಡು ಬಂದಿದೆ. ನಲ್ಲಜರ್ಲಾ ತಾಲೂಕಿನ ಅನಂತಪಲ್ಲಿ...

ಮುಂದೆ ಓದಿ

ಔಷಧಿ ತಯಾರಿಕಾ ಘಟಕದಲ್ಲಿ ಸ್ಫೋಟ: ಮೂವರ ಸಾವು

ಅಮರಾವತಿ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಗೌರಿಪಟ್ನಂನಲ್ಲಿ ಔಷಧಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಜಿಲ್ಲಾಧಿಕಾರಿ ಕೆ.ಮಾಧವಿ ಲತಾ ಅವರು ಮೃತರ ಕುಟುಂಬಕ್ಕೆ ತಲಾ...

ಮುಂದೆ ಓದಿ

ಕಾಕಿನಾಡ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕಾರ್ಮಿಕರ ಸಾವು, ಆರು ಮಂದಿಗೆ ಗಾಯ

ಕಾಕಿನಾಡ: ಪೂರ್ವ ಗೋದಾವರಿ ಜಿಲ್ಲೆಯ ಕಾಕಿನಾಡ ಬಳಿಯ ರಾಸಾಯನಿಕ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಸರ್ಪವರಂನಲ್ಲಿರುವ ಟೈಚೆ ರಾಸಾಯನಿಕ ಕೈಗಾರಿಕೆಗಳ...

ಮುಂದೆ ಓದಿ

ಪೂರ್ವ ಗೋದಾವರಿ: ವ್ಯಾನ್ ಹಳ್ಳಕ್ಕೆ ಉರುಳಿ ಏಳು ಮಂದಿ ಸಾವು

ಅಮರಾವತಿ(ಆಂಧ್ರಪ್ರದೇಶ): ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಶುಕ್ರವಾರ ವ್ಯಾನೊಂದು ಹಳ್ಳಕ್ಕೆ ಉರುಳಿ ಏಳು ಮಂದಿ ಮೃತಪಟ್ಟು, ಇತರ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ...

ಮುಂದೆ ಓದಿ