Wednesday, 14th May 2025

ಅಕ್ಟೋಬರ್, ನವೆಂಬರ್’ನಲ್ಲಿ ಒಂದು ದಿನ ತಿರುಪತಿ ದೇವಾಲಯ ದರ್ಶನ ಸ್ಥಗಿತ

ಅಮರಾವತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಯೋಜನೆ ಮಾಡುತ್ತಿರುವ ಭಕ್ತರಿಗೆ ಎರಡು ದಿನಗಳ ಕಾಲ ತಿರುಪತಿಯಲ್ಲಿ ದರ್ಶನ ಭಾಗ್ಯ ಬಂದ್ ಮಾಡಲಾಗಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಒಂದು ದಿನ ತಿರುಪತಿ ದೇವಾಲಯಲ್ಲಿ ದರ್ಶನ ಸ್ಥಗಿತಗೊಳಿಸ ಲಾಗಿದೆ. ಅ.25 ಮತ್ತು ನವೆಂಬರ್ 8ರಂದು ತಿರುಪತಿ ತಿರುಮಲ ದೇವಾಲಯ ಬಾಗಿಲು ಮುಚ್ಚಿರಲಿದೆ. ಸುಮಾರು 12ಗಂಟೆಗಳಿಗೂ ಅಧಿಕ ಕಾಲ ದೇವಾಲಯದ ಬಾಗಿಲು ಮುಚ್ಚಲಾಗಿರುತ್ತದೆ ಎಂದು ಆಡಳಿತ ಮಂಡಳಿ ಹೇಳಿದೆ. ದೇವಾಲಯದ ಪ್ರಸಾದ ನಿಲಯದಲ್ಲಿ ಎರಡು ದಿನಗಳ ಕಾಲವೂ ಪ್ರಸಾದವನ್ನು ಸಹ […]

ಮುಂದೆ ಓದಿ