Monday, 12th May 2025

ಈಡನ್ ಗಾರ್ಡನ್ಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾದ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಸ್ಟೇಡಿಯಂನ ಕೆ ಬ್ಲಾಕ್ ನಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಮೃತರನ್ನು ಧನಂಜಯ್ ಬಾರಿಕ್ (21) ಎಂದು ಗುರುತಿಸಲಾಗಿದ್ದು, ಈತ ಸ್ಟೇಡಿಯಂನ ಗ್ರೌಂಡ್ ಸಿಬ್ಬಂದಿಯಾದ ಗಣೇಶ್ ಚಂದ್ರ ಬಾರಿಕ್ ಅವರ ಪುತ್ರನೆಂದು ತಿಳಿದುಬಂದಿದೆ. ಈ ಕುರಿತು ಕೋಲ್ಕತ್ತಾ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಸ್ಥಳಕ್ಕೆ ಬಂದು ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಎಸ್‌ಎಸ್‌ಕೆಎಂ […]

ಮುಂದೆ ಓದಿ