Thursday, 15th May 2025

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಲಾಲ ಯೂಸುಫ್ ಝಾಯಿ

ಲಂಡನ್: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮತ್ತು ಪಾಕಿಸ್ತಾನದ ಶಿಕ್ಷಣ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸುಫ್ ಝಾಯಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದಾರೆ. ತಾವು ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಸಣ್ಣ ಸಮಾರಂಭದಲ್ಲಿ ವಿವಾಹವಾಗಿದ್ದೇವೆ ಎಂದು ಬಹಿರಂಗಪಡಿಸಿದ್ದಾರೆ. ನನ್ನ ಜೀವನದಲ್ಲಿ ಅಮೂಲ್ಯವಾದ ದಿನ. ಅಸ್ಸರ್ ಮತ್ತು ನಾನು ದಾಂಪತ್ಯ ಜೀವನಕ್ಕೆ ಕಾಲಿಟ್ಟೆದ್ದೇವೆ. ನಾವು ನಮ್ಮ ಕುಟುಂಬ ಗಳೊಂದಿಗೆ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಮನೆಯಲ್ಲಿ ಸಣ್ಣ ನಿಕ್ಕಾ ಸಮಾರಂಭ ಆಚರಿಸಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆ ಗಳನ್ನು ನಮಗೆ ಕಳುಹಿಸಿ. ಮುಂದಿನ ಪ್ರಯಾಣದಲ್ಲಿ ನಾವು ಒಟ್ಟಿಗೆ ನಡೆಯಲು […]

ಮುಂದೆ ಓದಿ