Sunday, 11th May 2025

ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಶಿಂಧೆ ವಜಾ

ನವದೆಹಲಿ: ಶಿಂಧೆ ಮತ್ತು ಅವರ ಪಕ್ಷದ ಕೆಲವು ಶಾಸಕರು ಸೂರತ್ ನಲ್ಲಿ ಠಿಕಾಣಿ ಹೂಡಿರುವ ಹಿನ್ನೆಲೆಯಲ್ಲಿ ಏಕನಾಥ್ ಶಿಂಧೆ ಅವರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಸಲು ಶಿವಸೇನೆ ನಿರ್ಧರಿಸಿದೆ. ಸೆವ್ರಿ ಶಾಸಕ ಅಜಯ್ ಚೌಧರಿ ಅವರು ಶಿವಸೇನೆಯ ನೂತನ ಶಾಸಕಾಂಗ ಪಕ್ಷದ ನಾಯಕ ರಾಗಲಿದ್ದಾರೆ. ಶಿಂಧೆ ಅವರು ತಮ್ಮ ನಿಲುವನ್ನು ಇನ್ನೂ ಸ್ಪಷ್ಟಪಡಿಸದ ಕಾರಣ, ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ಪ್ರಸ್ತುತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳೊಂದಿಗೆ ತಮ್ಮ ಪಕ್ಷದ ಯಾವುದೇ ಸಂಬಂಧವನ್ನು ತಳ್ಳಿಹಾಕಿದರು. […]

ಮುಂದೆ ಓದಿ

ಬಂಡಾಯದ ಬಾವುಟ ಹಾರಿಸಿರುವ ಏಕನಾಥ್ ಶಿಂಧೆ

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಏಕನಾಥ್ ಶಿಂಧೆ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಸರ್ಕಾರದ ವಿರುದ್ಧ...

ಮುಂದೆ ಓದಿ