Sunday, 11th May 2025

electrcity price hike

Electricity Price Hike: ವಿದ್ಯುತ್‌ ಗ್ರಾಹಕರಿಗೆ ಕಾದಿದೆ ಶಾಕ್‌, ಶೀಘ್ರದಲ್ಲೇ ದರ ಹೆಚ್ಚಳ

ಬೆಂಗಳೂರು: ಸದ್ಯದಲ್ಲೇ ಕರೆಂಟ್‌ ದರ ಏರಿಕೆ ಆಗಲಿದೆ. ಜನಸಾಮಾನ್ಯರಿಗೆ ವಿದ್ಯುತ್ ದರ ಹೆಚ್ಚಳದ (Electricity Price Hike) ಶಾಕ್ ನೀಡಲು ಎಸ್ಕಾಮ್‌ಗಳು ಮುಂದಾಗಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (KERC) ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಮ್‌ಗಳು) ವಿದ್ಯುತ್ ದರ ಏರಿಕೆ ಮಾಡಲು ಒಪ್ಪಿಗೆ ಸೂಚಿಸುವಂತೆ ಪ್ರಸ್ತಾಪ ಸಲ್ಲಿಸಿವೆ. ಮುಂದಿನ ಮೂರು ವರ್ಷಗಳ ಅವಧಿಗೆ ಹೆಚ್ಚಾಗಲಿರುವ ವಿದ್ಯುತ್‌ ದರದ ವಿವರವನ್ನು ಎಸ್ಕಾಮ್‌ಗಳು ಹಂಚಿಕೊಂಡಿವೆ. ಕೆಇಆರ್‌ಸಿಗೆ ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ಮತ್ತು ಸೆಸ್ಕಾಂಗಳು ವಿದ್ಯುತ್ ದರವನ್ನು ಹೆಚ್ಚಿಸುವಂತೆ […]

ಮುಂದೆ ಓದಿ

electricity plant

CM Siddaramaiah: 60,000 ಎಂವಿ ವಿದ್ಯುತ್‌ ಉತ್ಪಾದನೆ ಗುರಿ: ಸಿಎಂ ಸಿದ್ದರಾಮಯ್ಯ; ರಾಜ್ಯದ ಮೊದಲ ಗ್ಯಾಸ್‌ ವಿದ್ಯುತ್‌ ಸ್ಥಾವರ ಉದ್ಘಾಟನೆ

ಭವಿಷ್ಯದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್‌ನಲ್ಲಿ ಘೋಷಿಸಿದಂತೆ 2030ರ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯವನ್ನು 60 ಸಾವಿರ ಮೆಗಾವ್ಯಾಟ್‌ಗೆ ಹೆಚ್ಚಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaih)...

ಮುಂದೆ ಓದಿ