Tuesday, 13th May 2025

ದೇವದತ್‌ ಅಜೇಯ 99: ಗೆಲುವಿನ ಹಾದಿ ಹಿಡಿದ ಕರ್ನಾಟಕ

ಬೆಂಗಳೂರು: ಯುವ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ (99*ರನ್) ಶತಕ ವಂಚಿತ ಅಜೇಯ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಹೋರಾಟದ ಫಲವಾಗಿ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಟಿ20 ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಗೆಲುವಿನ ಹಾದಿ ಹಿಡಿಯಿತು. ಗುರುವಾರದ ಪಂದ್ಯದಲ್ಲಿ ಕರ್ನಾಟಕ ತಂಡ 10 ರನ್‌ಗಳಿಂದ ತ್ರಿಪುರ ತಂಡವನ್ನು ಸೋಲಿಸಿತು. ಇದರೊಂದಿಗೆ ಲೀಗ್‌ನಲ್ಲಿ ಇದುವರೆಗೂ ಆಡಿರುವ 3 ಪಂದ್ಯಗಳಲ್ಲಿ 2 ಜಯ ಹಾಗೂ ಒಂದು ಸೋಲು ಕಂಡಿರುವ ಹಾಲಿ ಚಾಂಪಿಯನ್ ಕರ್ನಾಟಕ ಎಲೈಟ್ ’ಎ’ […]

ಮುಂದೆ ಓದಿ