ಉದ್ಯೋಗದಾತರು ಆಧಾರ್ ಆಧಾರಿತ ಒಟಿಪಿ ಬಳಸಿಕೊಂಡು ಪ್ರಸ್ತುತ ಹಣಕಾಸು ವರ್ಷದಲ್ಲಿ ಉದ್ಯೋಗಿಗಳಿಗೆ ನವೆಂಬರ್ 30ರೊಳಗೆ ಯುಎಎನ್ ಸಕ್ರಿಯಗೊಳಿಸುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಆದೇಶಿಸಿದೆ. ಹೀಗಾಗಿ ಇದು ಈಗಾಗಲೇ ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಇನ್ನು ಮುಂದೆ ಉದ್ಯೋಗ ಬದಲಾವಣೆಯ ಅನಂತರವೂ ಯುಎಎನ್ ಅನ್ನು ಸಕ್ರಿಯಗೊಳಿಸುವ ಅಗತ್ಯವಿಲ್ಲ. ಈ ಕುರಿತು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಇಪಿಎಫ್ಒ (Employees Provident Fund) ಸ್ಪಷ್ಟೀಕರಣವನ್ನು ನೀಡಿದೆ.