Wednesday, 14th May 2025

ಗತಿ ಶಕ್ತಿ ಯೋಜನೆಯು ಉದ್ಯೋಗಾವಕಾಶ ಒದಗಿಸುವ ಗುರಿ ಹೊಂದಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೂತನ ಗತಿ ಶಕ್ತಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಇದರ ಅಡಿಯಲ್ಲಿ, 16 ಸಚಿವಾಲಯಗಳು ಮತ್ತು ಇಲಾಖೆಗಳು ಆ ಎಲ್ಲ ಯೋಜನೆಗಳನ್ನು ಜಿಐಎಸ್ ಮೋಡ್‌ನಲ್ಲಿ ಇರಿಸಿದ್ದು, ಇವುಗಳನ್ನು 2024-25 ರೊಳಗೆ ಪೂರ್ಣಗೊಳಿಸಲಾಗುವುದು. ಸುಮಾರು 100 ಲಕ್ಷ ಕೋಟಿ ಮೌಲ್ಯದ ಮೂಲಸೌಕರ್ಯ ಯೋಜನೆಗಳ ಅಭಿವೃದ್ಧಿಗೆ ಉತ್ತೇಜನ ನೀಡಲಿದೆ. ಒಂದು ಸಾರಿಗೆ ವಿಧಾನದಿಂದ ಇನ್ನೊಂದಕ್ಕೆ ಸಾಗಿಸಲು ಸಮಗ್ರ ಮತ್ತು ತಡೆರಹಿತ ಸಂಪರ್ಕವನ್ನು ಒದಗಿಸುತ್ತದೆ. ಇದು ಮೂಲಸೌಕರ್ಯದ ಅಂತಿಮ ಗಮ್ಯಸ್ಥಾನ ಸಂಪರ್ಕವನ್ನು ಸುಗಮಗೊಳಿಸಲು ಮತ್ತು ಜನರಿಗೆ ಪ್ರಯಾಣದ […]

ಮುಂದೆ ಓದಿ