Wednesday, 14th May 2025

ಎಂಡೋಸಲ್ಫಾನ್‌: 3014 ಸಂತ್ರಸ್ತರಿಗೆ 120 ಕೋಟಿ ಪರಿಹಾರ ವಿತರಣೆ

ತಿರುವನಂತಪುರ: ಕಾಸರಗೋಡಿನ ಎಂಡೋಸಲ್ಫಾನ್‌ ದುರಂತಕ್ಕೆ ಒಳಗಾದ 3014 ಸಂತ್ರಸ್ತರಿಗೆ ಇದುವರೆಗೆ 119.34 ಕೋಟಿ ಪರಿಹಾರವನ್ನು ವಿತರಿಸಲಾಗಿದೆ ಎಂದು ಕೇರಳ ಸರ್ಕಾರದ ವರದಿ ಹೇಳಿದೆ. ಪರಿಹಾರ ವಿತರಣೆ ಮತ್ತು ವಿವಿಧ ಪುನರ್ವಸತಿ ಕ್ರಮಗಳ ಅನುಷ್ಠಾನಕ್ಕೆ ಒತ್ತಾ ಯಿಸಿ ಎಂಡೋಸಲ್ಫಾನ್ ಸಂತ್ರಸ್ತರು ಮತ್ತು ಅವರ ಕುಟುಂಬದ ಸದಸ್ಯರು ಪ್ರತಿಭಟನೆ ನಡೆ ಸಿದ ವಾರಗಳ ನಂತರದಲ್ಲಿ ಸಾಮಾಜಿಕ ನ್ಯಾಯ ಸಚಿವೆ ಆರ್‌.ಬಿಂದು ಹೇಳಿಕೆ ನೀಡಿ ದ್ದಾರೆ. ಐಯುಎಂಎಲ್‌ ಶಾಸಕ ಯು.ಎ.ಲತೀಫ್‌ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕಾಸರ ಗೋಡು ಜಿಲ್ಲೆಯ ಮುಳಿಯಾರ್‌ನಲ್ಲಿ […]

ಮುಂದೆ ಓದಿ