Sunday, 11th May 2025

CM Siddaramaiah: ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು

ಕೇಂದ್ರದಿಂದ ಇಡಿ, ಸಿಬಿಐ ಹಾಗೂ ರಾಜ್ಯಪಾಲರ ಕಚೇರಿ ದುರ್ಬಳಕೆ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು: ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka Chief Minister Siddaramaiah) ತಿಳಿಸಿದರು. ಅವರು ಶುಕ್ರವಾರ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಷ್ಟ್ರಪತಿಗಳಾಗಲಿ […]

ಮುಂದೆ ಓದಿ