Tuesday, 13th May 2025

ಇಂಗ್ಲೆಂಡ್ ಟೆಸ್ಟ್ ಸರಣಿ: ಟೀಂ ಇಂಡಿಯಾಕ್ಕೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್ ಸೇರ್ಪಡೆ

ಲಂಡನ್: ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಗೆ ಮುಂಚಿತವಾಗಿ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ. ವಾಷಿಂಗ್ಟನ್ ಸುಂದರ್, ಅವೇಶ್ ಖಾನ್ ಮತ್ತು ಶುಭ್ಮನ್ ಗಿಲ್ ಅವರು ಗಾಯಾಳು ಯಾದಿಗೆ ಸೇರ್ಪಡೆ ಯಾದ ಹಿನ್ನೆಲೆಯಲ್ಲಿ ಶಾ ಮತ್ತು ಸೂರ್ಯಕುಮಾರ್ ಅವರ ಸೇರ್ಪಡೆಯಾಗಿದೆ. ‘ವಾಷಿಂಗ್ಟನ್ ಸುಂದರ್, ಬೌಲರ್ ಅವೇಶ್ ಖಾನ್, ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಪ್ರವಾಸದಿಂದ ಹೊರಗುಳಿದಿದ್ದಾರೆ ಮತ್ತು ಭಾರತಕ್ಕೆ ಮರಳಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ. ಏತನ್ಮಧ್ಯೆ, ವಿಕೆಟ್ ಕೀಪರ್-ಬ್ಯಾಟ್ಸ್ […]

ಮುಂದೆ ಓದಿ

ಎರಡನೇ ಟೆಸ್ಟ್: ಇಂಗ್ಲೆಂಡ್ ತಂಡದಲ್ಲಿ ನಾಲ್ಕು ಬದಲಾವಣೆ

ಚೆನ್ನೈ: ಎಂಎ ಚಿದಂಬರಂ ಮೈದಾನದಲ್ಲಿ ಫೆ.13 ಶನಿವಾರದಿಂದ ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡದಲ್ಲಿ ನಾಲ್ಕು ಬದಲಾವಣೆಯಾಗಿದೆ. ಗಾಯದ ತೊಂದರೆಗೆ ಸಿಲುಕಿರುವ ಜೋಫ್ರಾ ಆರ್ಚರ್ ಸೇವೆಯಿಂದ...

ಮುಂದೆ ಓದಿ

ಪ್ರೇಕ್ಷಕರ ಹಾಜರಿಯಲ್ಲಿ ಟಿ20 ಸರಣಿ: ಬಿಸಿಸಿಐ ಪ್ಲಾನ್‌

ಚೆನ್ನೈ: ಸುದೀರ್ಘ ಕಾಲದ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಯೋಜನೆಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಮೂಲಕ ಮರು ಚಾಲನೆ ದೊರೆಯಲಿದೆ. ಆದರೆ ಕೊರೊನಾ ವೈರಸ್‌ನ ಕಾರಣದಿಂದಾಗಿ ...

ಮುಂದೆ ಓದಿ