Tuesday, 13th May 2025

ಭಾರತ-ಇಂಗ್ಲೆಂಡ್‌ ಸರಣಿ ವೇಳಾಪಟ್ಟಿ ಪ್ರಕಟ

ನವದೆಹಲಿ: ಒಂದು ಅಹರ್ನಿಶಿ ಟೆಸ್ಟ್ ಪಂದ್ಯವೊಂದನ್ನು ಒಳಗೊಂಡಂತೆ, ಇಂಗ್ಲೆಂಡ್‌ ವಿರುದ್ದ ಐದು ಟಿ20, ಏಕದಿನ ಹಾಗೂ ಟೆಸ್ಟ್‌ ಪಂದ್ಯಗಳ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಗುರುವಾರ ಪ್ರಕಟಿಸಿದೆ. ಮುಂಬರುವ ಫೆಬ್ರವರಿ 5ರಿಂದ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್‌ ಸರಣಿ ಆರಂಭಗೊಳ್ಳಲಿದೆ. ಮೂರನೇ ಪಂದ್ಯ ಅಹರ್ನಿಶಿಯಾಗಿದ್ದು, ಅಹಮದಾಬಾದ್‌ನಲ್ಲಿ ನಡೆಯಲಿದೆ. ಇಂಗ್ಲೆಂಡ್‌ ತಂಡವು ಭಾರತ ಪ್ರವಾಸದಲ್ಲಿ ಐದು ಟಿ20 ಹಾಗೂ ಮೂರು ಏಕದಿನ ಪಂದ್ಯವನ್ನಾಡಲಿದೆ. ಕೋವಿಡ್‌ ಬಳಿಕ ದೇಶದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಸರಣಿಯಾಗಿದೆ. […]

ಮುಂದೆ ಓದಿ