Thursday, 15th May 2025

ಈರೋಡ್​ನಲ್ಲಿ ಭೀಕರ ರಸ್ತೆ ಅಪಘಾತ: ಐದು ಮಂದಿ ಸಾವು

ಈರೋಡ್​: ಈರೋಡ್​ನ ಕಾವೇರಿಪಟ್ಟಣಂ ಬಳಿ ಕಾರು ಮತ್ತು ಸರ್ಕಾರಿ ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ತಮಿಳುನಾಡು ಬಸ್​ಗೆ ಹಿಂಬದಿಯಿಂದ ಓಮ್ನಿ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಈರೋಡ್ ಜಿಲ್ಲೆಯ ಭವಾನಿಯಿಂದ ಸ್ನೇಹಿತರು ಬೆಂಗಳೂರಿನ ಒಂಡರ್ಲಾಗೆ ಹೊರಟಿದ್ದರು. ಬಸ್ಸಿನಿಂದ ಇಳಿಯುತ್ತಿದ್ದ ಓರ್ವ ಪ್ರಯಾಣಿಕ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಮೃತ ದುರ್ದೈವಿಗಳು. […]

ಮುಂದೆ ಓದಿ