Wednesday, 14th May 2025

ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ನವದೆಹಲಿ: ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಇಎಸ್‌ಐ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿತು. ಏಳು ಅಗ್ನಿಶಾಮಕ ದಳಗಳು ಘಟನಾ ಸ್ಥಳದಲ್ಲಿದ್ದು, ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸ ಲಾಗಿದೆ. ಮಧ್ಯಾಹ್ನ ಪಂಜಾಬಿ ಬಾಗ್ ಪ್ರದೇಶದ ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ಒಟಿ ಕೊಠಡಿಯಿಂದ ಬೆಂಕಿ ಅವಘಡದ ಬಗ್ಗೆ ಕರೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಮುಂದೆ ಓದಿ