Thursday, 15th May 2025

ಆಗಸ್ಟ್‌ನಲ್ಲಿ ಎಥೆನಾಲ್‌ ಚಾಲಿತ ವಾಹನ ಬಿಡುಗಡೆ: ನಿತಿನ್ ಗಡ್ಕರಿ

ನವದೆಹಲಿ: ಎಥೆನಾಲ್‌ನಲ್ಲಿ ಶೇ. 100 ರಷ್ಟು ಚಲಿಸುವ ಹೊಸ ವಾಹನಗಳನ್ನು ಆಗಸ್ಟ್‌ನಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ. ಆಗಸ್ಟ್‌ ತಿಂಗಳಲ್ಲಿ ಸಂಪೂರ್ಣವಾಗಿ ಎಥೆನಾಲ್‌ನಿಂದ ಚಲಿಸುವ ವಾಹನಗಳನ್ನು ಬಿಡುಗಡೆ ಮಾಡಲಾಗುವುದು. ಬಜಾಜ್, ಟಿವಿಎಸ್ ಮತ್ತು ಹೀರೋ ಕಂಪನಿಯ ಬೈಕ್‌ ಮತ್ತು ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಾಗುವುದು ಇವು ಶೇ. 100ರಷ್ಟು ಎಥೆನಾಲ್‌ ನಲ್ಲೇ ಚಲಿಸುತ್ತವೆ ಎಂದರು. ಟೊಯೊಟಾ ಕಂಪನಿಯ ಕ್ಯಾಮ್ರಿ ಕಾರಿನಂತೆ ಶೇ.60ರಷ್ಟು ಪೆಟ್ರೋಲ್ ಹಾಗೂ ಶೇ.40 ರಷ್ಟು ವಿದ್ಯುತ್ ನಿಂದ ಚಲಿಸುತ್ತದೆ. […]

ಮುಂದೆ ಓದಿ