Sunday, 11th May 2025

PSI Exam

PSI Exam: ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ!

ಪಿಎಸ್‌ಐ ಪರೀಕ್ಷಾ (PSI Exam) ದಿನಾಂಕವನ್ನು ಡಿಸೆಂಬರ್‌ವರೆಗೆ ಮುಂದೂಡಲು ಕೆಇಎ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿತ್ತು. ಆದರೆ ಡಿಸೆಂಬರ್‌ವರೆಗೆ ಪರೀಕ್ಷೆ ಮುಂದೂಡುವುದು ಸಾಧ್ಯವಿಲ್ಲ. ಯಾಕೆಂದರೆ ಯಾವುದೇ ದಿನಗಳು ಖಾಲಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಸೆಪ್ಟೆಂಬರ್‌ 28ರಂದು ಶನಿವಾರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮುಂದೆ ಓದಿ