Monday, 12th May 2025

ಬುದ್ಧದೇವ‌ ಭಟ್ಟಾಚಾರ್ಯ ಆರೋಗ್ಯ ಸ್ಥಿತಿ ಗಂಭೀರ

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ‌ ಭಟ್ಟಾಚಾರ್ಯ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. 76 ವರ್ಷದ ಬುದ್ಧದೇವ‌ ಅವರನ್ನು ಇಲ್ಲಿನ ವುಡ್‌ಲ್ಯಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಕೋವಿಡ್‌ ಪರೀಕ್ಷೆ ನಡೆಸ ಲಾಗಿದ್ದು ನೆಗೆಟಿವ್‌ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ ಅವರಿಗೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುದ್ಧದೇವ್‌ ಭಟ್ಟಾಚಾರ್ಯ ಬೇಗ ಗುಣಮುಖರಾಗಲಿ […]

ಮುಂದೆ ಓದಿ

ಪಂಜಾಬ್‌ ಮಾಜಿ ಮುಖ್ಯಮಂತ್ರಿಗೆ ಜನ್ಮದಿನದ ಶುಭ ಕೋರಿದ ಮೋದಿ

ನವದೆಹಲಿ: ಶಿರೋಮಣಿ ಅಕಾಲಿದಳದ ಮುಖಂಡ, ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ದೂರವಾಣಿ ಕರೆ ಮಾಡಿ 93ನೇ ಜನ್ಮದಿನದ ಶುಭಾಶಯ...

ಮುಂದೆ ಓದಿ