Thursday, 15th May 2025

ದೇಶ್’ಮುಖ್’ಗೆ 14 ದಿನ ನ್ಯಾಯಾಂಗ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಮುಂಬೈನ ವಿಶೇಷ ರಜಾ ಕಾಲದ ಕೋರ್ಟ್ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ ಆದೇಶ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ್’ಮುಖ್ ಅವರನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದು, ಒಂಬತ್ತು ದಿನಗಳ ಕಾಲ ವಶಕ್ಕೆ ಒಪ್ಪಿಸುವಂತೆ ಮನವಿ ಮಾಡಿಕೊಂಡಿತ್ತು. ಆದರೆ ಜಾರಿ ನಿರ್ದೇಶನಾಲಯದ ಮನವಿ ತಿರಸ್ಕರಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ.1ರಂದು […]

ಮುಂದೆ ಓದಿ

ಅಕ್ರಮ ಹಣ ವರ್ಗಾವಣೆ: ಮಾಜಿ ಗೃಹ ಸಚಿವ ದೇಶಮುಖ್ ಬಂಧನ

ಮುಂಬೈ: ರಾಜ್ಯ ಪೊಲೀಸ್ ಸ್ಥಾಪನೆಯಲ್ಲಿ ಸುಲಿಗೆ ದಂಧೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾ ರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಸೋಮವಾರ...

ಮುಂದೆ ಓದಿ