Monday, 12th May 2025

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ಕ್ಲೀನ್ ಚಿಟ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು, ನ್ಯಾಯಾಲಯಕ್ಕೆ ಸಲ್ಲಿಸಿರುವ ಬಿ-ರಿಪೋರ್ಟ್ ನಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾ ಗುವ ಮುನ್ನ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈಶ್ವರಪ್ಪ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡುವ ಮೂಲಕ, ಗುತ್ತಿಗೆ ದಾರ ಸಂತೋಷ್ ಪಾಟೀಲ್ ಸುದ್ದಿ ಯಾಗಿದ್ದರು. […]

ಮುಂದೆ ಓದಿ