Monday, 12th May 2025

ರಾಹುಲ್ ಗಾಂಧಿ ’ನಕಲಿ ಜ್ಯೋತಿಷಿ’: ಪ್ರಹ್ಲಾದ್ ಜೋಶಿ ವಾಗ್ದಾಳಿ

ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಶನಿವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಅವರನ್ನು ನಕಲಿ ಜ್ಯೋತಿಷಿ ಎಂದು ಕರೆದಿದ್ದಾರೆ. ಕಲ್ಲಿದ್ದಲು ಬಿಕ್ಕಟ್ಟು ಕುರಿತು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸಂಬಂಧ ಪ್ರಹ್ಲಾದ್ ಜೋಶಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ, ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಇತ್ತೀಚಿನ ದಿನಗಳಲ್ಲಿ ನಕಲಿ ಜ್ಯೋತಿಷಿಯಾಗುತ್ತಿದ್ದಾರೆ, ದೇಶದಲ್ಲಿ ಕಲ್ಲಿದ್ದಲು ಕೊರತೆಯಿಂದ ಏನಾಗುತ್ತದೆ ಎಂಬುದನ್ನು ಹೇಳುವ ಬದಲು, ಅವರ ಸರ್ಕಾರದ ಅವಧಿಯಲ್ಲಿ ಎಷ್ಟು ಕಲ್ಲಿದ್ದಲು ಹಗರಣ ನಡೆದಿದೆ […]

ಮುಂದೆ ಓದಿ