Saturday, 10th May 2025

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರಕ್ಕೆ ಭರ್ಜರಿ ಉಡುಗೊರೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಧಾನಸೌಧದಲ್ಲಿ 15ನೇ ಬಾರಿಗೆ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಇದೇ ವೇಳೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕ್ಷೇತ್ರಕ್ಕೆ ಬಾರಿ ಸರ್ಕಾರದ ವತಿಯಿಂದ ಭರ್ಜರಿ ಉಡುಗೊರೆ ನೀಡಲಾಗಿದೆ. ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್‌ಗಳನ್ನು ಸ್ಥಾಪಿಸಲಾಗುವುದು. ಈಗಾಗಲೇ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಉಡುಪಿ, ದಾವಣಗೆರೆ, ವಿಜಯಪುರ, ಮೈಸೂರು, […]

ಮುಂದೆ ಓದಿ