Wednesday, 14th May 2025

ಚೆನ್ನೈಗೆ ಸೋಲುಣಿಸಿದ ಕಿಂಗ್ಸ್ ಪಂಜಾಬ್

ದುಬೈ: ನಾಯಕನ ಆಟವಾಡಿದ ಕೆ.ಎಲ್. ರಾಹುಲ್ (98*) ಬಿರುಸಿನ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡವು ಗುರುವಾರ ದುಬೈಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಚೆನ್ನೈ ಫಾಫ್ ಡು ಪ್ಲೆಸಿ ಅರ್ಧಶತಕದ (76) ಹೊರತಾಗಿಯೂ ಆರು ವಿಕೆಟ್ ನಷ್ಟಕ್ಕೆ 134 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಗುರಿ ಬೆನ್ನತ್ತಿದ ಪಂಜಾಬ್ ಕೇವಲ 13 ಓವರ್‌ಗಳಲ್ಲೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. 42 ಎಸೆತಗಳನ್ನು […]

ಮುಂದೆ ಓದಿ