ಚಿತ್ರದುರ್ಗ: ರಾಜ್ಯ ಸರ್ಕಾರ ರೈತರಿಗೆ (Farmers) ಮತ್ತೊಂದು ಸಿಹಿಸುದ್ದಿ ನೀಡಿದೆ. ಅಕ್ರಮ-ಸಕ್ರಮ ಯೋಜನೆಯಡಿ ಶೀಘ್ರವೇ 2 ಲಕ್ಷ ಕೃಷಿ ಪಂಪ್ ಸೆಟ್‌ಗಳಿಗೆ (Pump set) ರೈತರಿಗೆ ಸಿಹಿ ಸುದ್ದಿ, 2 ಲಕ್ಷ ಅಕ್ರಮ ಪಂಪ್‌ಸೆಟ್‌ಗಳು ಶೀಘ್ರವೇ ಸಕ್ರಮ) ಸಂಪರ್ಕ ಒದಗಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ (K J George) ಹೇಳಿದ್ದಾರೆ. ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಹತ್ತಿರ ಕುಸುಮ್-ಸಿ ಯೋಜನೆಯಡಿ ಸ್ಥಾಪಿತವಾಗಿರುವ “ಸೋಲಾರ್ ಪಾರ್ಕ್”ಗೆ ಭೇಟಿ ನೀಡಿದ ಬಳಿಕ ಅವರು ಇದನ್ನು ತಿಳಿಸಿದರು. ಅಕ್ರಮ-ಸಕ್ರಮ […]
Kisan Diwas 2024: ಪ್ರತಿ ವರ್ಷ ಡಿಸೆಂಬರ್ 23ರಂದು ಕಿಸಾನ್ ದಿವಸ್ (Kisan Diwas) ಅಥವಾ ರೈತರ ದಿನ (Farmers’ Day) ಆಚರಿಸಲಾಗುತ್ತಿದೆ....
ಪಶುಪಾಲನಾ ಮತ್ತು ಪಶುವೈದ್ಯಕೀಯ (Farmers Training) ಸೇವಾ ಇಲಾಖೆ ವತಿಯಿಂದ 2024-25 ನೇ ಸಾಲಿನ ರೈತರ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 29 ಮತ್ತು 30 ರಂದು...
CM Siddaramaiah: ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ...