Farmers Protest : ಕೇಂದ್ರ ಸರ್ಕಾರದ ವಿರುದ್ಧ ಪಂಜಾಬಿನ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯ ಅಂಗವಾಗಿ ರೈತರು ಪಂಜಾಬ್ ಬಂದ್‌ಗೆ ಕರೆ ನೀಡಿದ್ದಾರೆ.
Farmers Protest : ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಂಗಳವಾರ ಪಂಜಾಬ್‌ನಲ್ಲಿ ಮಧ್ಯಾಹ್ನ 12 ರಿಂದ ಮೂರು ಗಂಟೆಗಳ ಕಾಲ 'ರೈಲ್ ರೋಕೋ'...
Farmers Protest : ಹರಿಯಾಣ-ಪಂಜಾಬ್ ಗಡಿಯಲ್ಲಿ ರೈತರು ಎಂಎಸ್‌ಪಿ ಕಾನೂನಿಗೆ ಸಂಬಂಧಿಸಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದ್ದಾರೆ....
Farmers Protest: ಕನಿಷ್ಠ ಬೆಂಬಲ ಬೆಲೆ ಯ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿಲ್ಲಿಗೆ ಮೆರವಣಿಗೆ ಹೊರಟಿದ್ದ ಪಂಜಾಬ್‌ನ ರೈತರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂಪಡೆದಿದ್ದು,...