Thursday, 15th May 2025

ಹೆದ್ದಾರಿಗಳಲ್ಲಿ ಹೂವಿನ ಗಿಡ ನೆಟ್ಟು ಪೊಲೀಸರಿಗೆ ತಿರುಗೇಟು

ನವದೆಹಲಿ: ಪ್ರತಿಭಟನಾನಿರತ ರೈತರ ತಡೆಯಲು ಹೆದ್ದಾರಿಗಳಲ್ಲಿ ಮೊಳೆ ಹಾಕಿದ್ದ ಪೊಲೀಸರಿಗೆ ಅದೇ ಜಾಗದಲ್ಲಿಯೇ ಹೂವಿನ ಗಿಡಗಳನ್ನು ನೆಡುವ ಮೂಲಕ ರೈತರು ತಿರುಗೇಟು ನೀಡಿದ್ದಾರೆ. ಮೊಳೆ ಹಾಕಿರುವ ಜಾಗದಲ್ಲಿ ರೈತರು ಹೂವಿನ ಗಿಡ ನೆಡುತ್ತಿರುವ ಫೋಟೋ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪೊಲೀಸರ ವರ್ತನೆ ವಿರುದ್ಧ ಟೀಕೆಗಳೂ ವ್ಯಕ್ತವಾಗುತ್ತಿವೆ. ಗಾಜಿಪುರ ಗಡಿಯಲ್ಲಿ ಮೊಳೆಗಳನ್ನ ಹಾಕಿ, ಸಿಮೆಂಟ್ ಸುರಿದು ಬ್ಯಾರಿಕೇಡ್ ಗಳನ್ನು ಇಟ್ಟಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ಭುಗಿಲೆದ್ದಿದ್ದು, […]

ಮುಂದೆ ಓದಿ

‘ಚಕ್ಕಾ ಜಾಮ್‌’: ಗಾಜಿಪುರ, ಟಿಕ್ರಿ ಹಾಗೂ ಸಿಂಘು ಗಡಿಗಳಲ್ಲಿ ಭದ್ರತೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶ ಗಳಲ್ಲಿ ಠಿಕಾಣಿ ಹೂಡಿರುವ ರೈತರು ಶನಿವಾರ ದೇಶವ್ಯಾಪಿ ‘ಚಕ್ಕಾ ಜಾಮ್‌’...

ಮುಂದೆ ಓದಿ

ಕೃಷಿ ಕಾನೂನಿನ ಬಗ್ಗೆ ರೈತರಿಗೆ ಅಗತ್ಯ ಜ್ಞಾನವಿಲ್ಲ: ಸಚಿವ ನರೇಂದ್ರ ಸಿಂಗ್ ತೋಮರ್

ನವದೆಹಲಿ : ಕೃಷಿ ಕಾನೂನುಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಾಗಿದೆ. ಅದರರ್ಥ ಸಮಸ್ಯೆ ಇದೆ ಎಂದಲ್ಲ. ಕೃಷಿ ಕಾನೂನುಗಳ ರೈತರಿಗೆ ತಪ್ಪು ಮಾಹಿತಿ ನೀಡಲಾಗಿದೆ ಎಂದು ಕೇಂದ್ರ...

ಮುಂದೆ ಓದಿ

ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಕೆ: ಕುಟುಂಬಸ್ಥರ ವಿರುದ್ಧ ಕೇಸ್‌

ಫಿಲಿಬಿಟ್: ಅಪಘಾತದಲ್ಲಿ ಮೃತ ರೈತನ ಮೇಲೆ ರಾಷ್ಟ್ರಧ್ವಜ ಹೊದಿಸಿ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಕೃಷಿ ಮಸೂದೆ ವಿರೋಧಿಸಿ ಘಾಜಿಪುರದಲ್ಲಿ ನಡೆಯುತ್ತಿದ್ದ...

ಮುಂದೆ ಓದಿ

’ಪ್ರತಿಭಟನೆ’ಗೆ ಪ್ರಚೋದಿಸುವ ಟ್ವೀಟ್‌: ಗ್ರೇಟಾ ವಿರುದ್ಧ ಎಫ್​ಐಆರ್ ದಾಖಲು

ನವದೆಹಲಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸುವ ಹೆಸರಿನಲ್ಲಿ, ವಿಶ್ವಮಟ್ಟದಲ್ಲಿ ಭಾರತಕ್ಕೆ ಹೇಗೆ ಮಸಿ ಬಳಿಯಬಹುದು ಎಂಬ ಟ್ವೀಟ್​ ಮಾಡಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿರುವ ಪರಿಸರ ಹೋರಾಟಗಾರ್ತಿ ಪ್ರಸಿದ್ಧಿಯ...

ಮುಂದೆ ಓದಿ

ಪ್ರತಿಧ್ವನಿಸಿದ ಕೃಷಿ ಕಾನೂನು, ರೈತರ ಹೋರಾಟ: ಕಲಾಪ ಮುಂದೂಡಿಕೆ

ನವದೆಹಲಿ: ಕೇಂದ್ರ ಸರ್ಕಾರದ ವಿವಾದಿತ ‘ಕೃಷಿ ಕಾನೂನು’ ಮತ್ತು ರೈತರ ಹೋರಾಟ ಪ್ರತಿಧ್ವನಿಸಿದ್ದು, ಸಂಸತ್ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಕೃಷಿ ಕಾನೂನು ಮತ್ತು ರೈತರ ಪ್ರತಿಭಟನೆ ವಿಚಾರಕ್ಕೆ...

ಮುಂದೆ ಓದಿ

ಪ್ರತಿಭಟಿಸುವುದು ಸಂವಿಧಾನದ ಹಕ್ಕು ಹೊರತು, ಹಿಂಸಾಚಾರವಲ್ಲ

ಅಶ್ವತ್ಥಕಟ್ಟೆ ರಂಜಿತ್ ಎಚ್.ಅಶ್ವತ್ಥ ಇಡೀ ವಿಶ್ವಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಯಾವ ರೀತಿ ನಡೆಯಬೇಕು ಎನ್ನುವುದನ್ನು ತೋರಿಸಿದ್ದ ಭಾರತಕ್ಕೆ ಧರಣಿ, ಪ್ರತಿಭಟನೆ, ರ‍್ಯಾಲಿಗಳೇನು ಹೊಸದಲ್ಲ. ಸರಕಾರದ ತಪ್ಪು ನಿರ್ಧಾರಗಳನ್ನು...

ಮುಂದೆ ಓದಿ

ಅನ್ನ ನೀಡುವ ರೈತರನ್ನು ದೇಶದ್ರೋಹಿ ಅನ್ನದಿರಿ

ನಾಡಿನ ಜನರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಕೇಂದ್ರ ಸರಕಾರದ ರೈತ ವಿರೋಧಿ ನೀತಿಯ ವಿರುದ್ಧ ಕಿಡಿ ಗೌರವಾನ್ವಿತ ರಾಷ್ಟ್ರಪತಿಗಳ ಬಾಯಲ್ಲಿ ಈ ಮೂರೂ ಕಾಯಿದೆಗಳು ರೈತ...

ಮುಂದೆ ಓದಿ

ನೂತನ ಕೃಷಿ ಕಾಯ್ದೆಗೆ ವಿರೋಧ: 67ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ

ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಭಾನುವಾರ 67ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸರ್ಕಾರ ಮತ್ತು ರೈತರ ಮಧ್ಯೆ ಮುಂದಿ ಸುತ್ತಿನ...

ಮುಂದೆ ಓದಿ

ಜ.26ರ ಹಿಂಸಾಚಾರದ ಸಾಕ್ಷ್ಯಾಧಾರ ಹಂಚಿಕೊಳ್ಳಲು ದೆಹಲಿ ಪೊಲೀಸ್‌ ಮನವಿ

ನವದೆಹಲಿ : ಗಣರಾಜ್ಯೋತ್ಸವ ದಿನ ರೈತರ ಟ್ರ್ಯಾಕ್ಟರ್ ಮೆರವಣಿಗೆ ವೇಳೆ ದೆಹಲಿಯಲ್ಲಿ ಸಂಭವಿಸಿದ ಹಿಂಸಾಚಾರ ಭುಗಿಲೆದ್ದ ಮೂರು ದಿನಗಳ ನಂತರ, ಹಿಂಸಾಚಾರದ ಸಾಕ್ಷಿಯಾದ ಜನರು ಪೊಲೀಸರೊಂದಿಗೆ ಫೋಟೋ...

ಮುಂದೆ ಓದಿ