Monday, 12th May 2025

ಫೆಬ್ರವರಿ 28ರವರೆಗೆ ಮಹಾರಾಷ್ಟ್ರದಲ್ಲಿ ಲಾಕ್‌’ಡೌನ್‌ ವಿಸ್ತರಣೆ

ಮುಂಬಯಿ: ಮಹಾರಾಷ್ಟ್ರ ಸರ್ಕಾರ ಶುಕ್ರವಾರ ರಾಜ್ಯದಲ್ಲಿ ಕೊರೋನಾ ಲಾಕ್ ಡೌನ್ ಅನ್ನು ಫೆಬ್ರವರಿ 28ರವರೆಗೆ ವಿಸ್ತರಿಸಿದೆ. ಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ ಸಂಜಯ್ ಕುಮಾರ್ ಅವರು ಅಧಿಸೂಚನೆ ಹೊರಡಿಸಿದ್ದು, ಒಂದು ತಿಂಗಳ ಕಾಲ ಲಾಕ್ ಡೌನ್ ಮಾಡಲಾಗುವುದು ಎಂದಿದ್ದಾರೆ. ‘ಈಗಾಗಲೇ ಅನುಮತಿಸಿದ ಮತ್ತು ಕಾಲಕಾಲಕ್ಕೆ ಅನುಮತಿಸಲ್ಪಟ್ಟ ಚಟುವಟಿಕೆಗಳನ್ನು ಮುಂದುವರಿಸಲಾಗುವುದು ಮತ್ತು ಈ ಹಿಂದಿನ ಎಲ್ಲಾ ಆದೇಶಗಳನ್ನು ಈ ಆದೇಶದೊಂದಿಗೆ ಹೊಂದಾಣಿಕೆ ಮಾಡಲಾಗುವುದು ಮತ್ತು ಫೆಬ್ರವರಿ 28ರವರೆಗೆ ಜಾರಿ ಯಲ್ಲಿರುತ್ತದೆ’ ಎಂದು ಸರ್ಕಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ. ಈ […]

ಮುಂದೆ ಓದಿ