Monday, 12th May 2025

SeetharamYechury: ಬಾಗೇಪಲ್ಲಿಯಲ್ಲಿ ಮಾರ್ಕ್ಸ್ ವಾದಿ ಸೀತಾರಾಮ ಯೆಚೂರಿಗೆ ಗೌರವ ಸಮರ್ಪಣೆ

ಬಾಗೇಪಲ್ಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐಎಂ ನಾಯಕ ಸೀತಾರಾಮ ಯೆಚೂರಿ ನಿಧನರಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಬಾಗೇಪಲ್ಲಿಯಲ್ಲಿ ಸಿಪಿಐಎಂ ಮುಖಂಡರು ಕಾರ್ಯಕರ್ತರು ಸೇರಿ ಅವರು ನಡೆದುಬಂದ ಹಾದಿಯನ್ನು ಮೆಲುಕು ಹಾಕಿ ಶ್ರದ್ದಾಂಜಲಿ ಸಲ್ಲಿಸಿದರು. ಸಿಪಿಐಎಂ ಮುಖಂಡ ಅನಿಲ್ ಆವುಲಪ್ಪ ಮಾತನಾಡಿ ತಮ್ಮ ರಾಜಕೀಯ ಜೀವನದುದ್ದಕ್ಕೂ ಪ್ರಗತಿಪರ ಚಿಂತನೆ ಗಳನ್ನು ಅಳವಡಿಸಿಕೊಂಡು ಬಂದಿದ್ದ ಯೆಚೂರಿ ರಾಜ್ಯಸಭೆಯಲ್ಲಿ ಅತ್ಯಂತ ಆಳವಾದ ಅಧ್ಯಯನದಿಂದ ಭಾಷಣ ವನ್ನು ಮಾಡುತ್ತಲೇ ದೇಶದ ಗಮನ ಸೆಳೆಯುತ್ತಿದ್ದವರು ಯೆಚೂರಿ. ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ […]

ಮುಂದೆ ಓದಿ