Wednesday, 14th May 2025

32 ರಾಜ್ಯಗಳಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಜಾರಿ

ನವದೆಹಲಿ : ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಈ ಯೋಜನೆಯನ್ನು 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದರೂ, ಪಡಿತರ ಧಾನ್ಯಗಳನ್ನು ಪಡೆಯಬಹುದಾಗಿದೆ. ಬಜೆಟ್-2021 ಮಂಡಿಸುತ್ತಾ ತಿಳಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ದೇಶದ 32 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಿದರು.  

ಮುಂದೆ ಓದಿ

ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ

ನವದೆಹಲಿ : ಬಜೆಟ್ ನಲ್ಲಿ ಸಿಲಿಕಾನ್ ಸಿಟಿ ಜನರಿಗೆ ಭರ್ಜರಿ ಗುಡ್ ನ್ಯೂಸ್. ಬೆಂಗಳೂರಿಗೆ ಮತ್ತೆರಡು ಮೆಟ್ರೋ ಹೊಸ ಮಾರ್ಗ ಗಳಿಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸುವ...

ಮುಂದೆ ಓದಿ

ಇಂದು ಕೇಂದ್ರ ಹಣಕಾಸು ಬಜೆಟ್ ಮಂಡನೆ

ನವದೆಹಲಿ: ಸೋಮವಾರ (ಫೆ.1) ಪ್ರಸಕ್ತ ಸಾಲಿನ  ಕೇಂದ್ರ ಬಜೆಟ್‌ ಮಂಡನೆಯಾಗುತ್ತಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಲಿದ್ದಾರೆ. ಇಂದಿನ ಬಜೆಟ್ ನ ‌ ತಂಡದ ಪ್ರಮುಖರ ವಿವರ...

ಮುಂದೆ ಓದಿ