Saturday, 10th May 2025

Omicron

Covid Scam: ಕೋವಿಡ್‌ ನಿರ್ವಹಣೆಯಲ್ಲಿ ಕೋಟ್ಯಂತರ ರೂ. ಅಕ್ರಮ, ಅಧಿಕಾರಿ ದೂರು

ಬೆಂಗಳೂರು: ಕೋವಿಡ್‌ ನಿರ್ವಹಣೆ ಸಂದರ್ಭದಲ್ಲಿ 167 ಕೋಟಿ ರೂ. ಪ್ರಮಾಣದ ಅಕ್ರಮ (Covid Scam) ಎಸಗಲಾಗಿದೆ ಎಂದು ಆರೋಪಿಸಿ ಹಲವು ಅಧಿಕಾರಿಗಳ ಮೇಲೆ ಎಫ್‌ಐಆರ್‌ (FIR) ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರು ದೂರು ನೀಡಿದ್ದಾರೆ. ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ವಿಷ್ಣುಪ್ರಸಾದ್‌ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಐವರು ವೈದ್ಯರು, […]

ಮುಂದೆ ಓದಿ

Chandrasekharanatha Swamiji: ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಸ್ವಾಮೀಜಿ ಮೇಲೆ ಎಫ್‌ಐಆರ್‌

ಬೆಂಗಳೂರು: ‘ಮುಸ್ಲಿಮರಿಗೆ ಮತದಾನದ ಹಕ್ಕು (Voting rights) ಇಲ್ಲದಂತೆ ಮಾಡಬೇಕು’ ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrasekharanatha Swamiji) ವಿರುದ್ಧ...

ಮುಂದೆ ಓದಿ

shakuntala nataraj

Communal hatred: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್‌ ವಿರುದ್ಧ ಎಫ್‌ಐಆರ್‌

ತುಮಕೂರು : ಸಾಮಾಜಿಕ ಜಾಲತಾಣದಲ್ಲಿ (Social media) ಕೋಮು ವೈಷಮ್ಯ (Communal hatred) ಪ್ರಚೋದಿಸುವ ಪೋಸ್ಟ್ ಹಾಕಿದ್ದರ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ (Shakuntala Nataraj)...

ಮುಂದೆ ಓದಿ

zameer ahmed

Zameer Ahmed Khan: ಎಚ್‌ಡಿಕೆ ವಿರುದ್ಧ ನಿಂದನೆ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ವಿರುದ್ಧ ಎಫ್‌ಐಆರ್‌

Zameer Ahmed: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ನೀಡಿದ್ದ ಹೇಳಿಕೆ ಸಂಬಂಧ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೊಸಕೋಟೆ...

ಮುಂದೆ ಓದಿ

NIRMALA SITHARAMAN
Nirmala Sitharaman: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಬೆಂಗಳೂರಿನಲ್ಲಿ ಎಫ್‌ಐಆರ್‌

Nirmala Sitharaman: ಕಳೆದ ಏಪ್ರಿಲ್​​ನಲ್ಲಿ ಆದರ್ಶ್ ಅವರು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಕೇಂದ್ರ ಸಚಿವರ ವಿರುದ್ಧ ಅರ್ಜಿ ಸಲ್ಲಿಕೆ...

ಮುಂದೆ ಓದಿ

Pratap Simha
Pratap Simha: ಪ್ರಚೋದನಕಾರಿ ಭಾಷಣ, ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ದೂರು ದಾಖಲು

ಶಹಾಪುರದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ (Pratap Simha) ಮೇಲೆ ಎಫ್‌ಐಆರ್‌ ದಾಖಲಾಗಿದೆ....

ಮುಂದೆ ಓದಿ