ಮುಂಬೈ : ಮುಂಬೈನ ಗಿರ್ಗಾಂವ್‌ನಲ್ಲಿನ ಪಟಾಕಿ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ 6 ಕಾರುಗಳು, 7 ಬೈಕ್‌ಗಳು ಸೇರಿದಂತೆ 14 ವಾಹನಗಳು ಬೆಂಗಾಹುತಿಯಾಗಿವೆ. ಗೋದಾಮಿನ ಹೊರಗೆ ವಾಹನಗಳು ನಿಂತಿದ್ದವು. ಜನರು ಬೆಂಕಿ ನಂದಿಸುವ ಮುನ್ನವೇ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ವಾಹನಗಳಲ್ಲಿ ಆರು ಕಾರುಗಳು, ಏಳು ಬೈಕ್‌ಗಳು ಮತ್ತು ಸ್ಕೂಟರ್‌ಗಳು, ಒಂದು ಆಟೋರಿಕ್ಷಾ ಸೇರಿದೆ ಎನ್ನಲಾಗುತ್ತದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಟ್ಯಾಂಕರ್‌ಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತಂದಿ ದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ […]
ಮುಂಬೈ: ಮಾಲ್‍ನಲ್ಲಿದ್ದ ಆಸ್ಪತ್ರೆಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಇಬ್ಬರು ಕೊರೊನಾ ಸೋಂಕಿತರು ಮೃತ ಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಭಂದೂಪ್ ಪ್ರದೇಶದಲ್ಲಿರುವ ಡ್ರೀಮ್ಸ್...
ರಾಜ್ ಕೋಟ್: ಗುಜರಾತ್ ರಾಜ್ಯದ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ...