Monday, 12th May 2025

ನೆಹರೂ 58ನೇ ಪುಣ್ಯತಿಥಿ: ಗಣ್ಯರ ನಮನ

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ 58ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ಸಲ್ಲಿಸಿದರು. ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕರು ಪುಷ್ಪನಮನ ಸಲ್ಲಿಸಿದರು. ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸ್ವಾತಂತ್ರ್ಯಕ್ಕಾಗಿ ಅಚಲವಾದ ಸಮರ್ಪಣೆ, ಉತ್ತಮ ನಾಳೆಗಾಗಿ ಅಪ್ರತಿಮ ದೃಷ್ಟಿ, ನ್ಯಾಯ ಮತ್ತು ಸಮಾನತೆಯನ್ನು ಎತ್ತಿಹಿಡಿಯಲು ರಾಜಿಯಾಗದ ಮನೋಭಾವ. ಪಂ. ಜವಾಹರಲಾಲ್ ನೆಹರು ಅವರು ಇಂದಿಗೂ […]

ಮುಂದೆ ಓದಿ