Monday, 12th May 2025

ಠೇವಣಿದಾರರ ₹5 ಲಕ್ಷದವರೆಗಿನ ಹಣಕ್ಕೆ ವಿಮಾ ಖಾತ್ರಿ

ನವದೆಹಲಿ : ಠೇವಣಿದಾರರ ₹5 ಲಕ್ಷದವರೆಗಿನ ಹಣಕ್ಕೆ ವಿಮಾ ಖಾತ್ರಿ ನೀಡಲಾಗಿದೆ. ಠೇವಣಿದಾರರ ಹಣಕ್ಕೆ ಸುರಕ್ಷತೆ ನೀಡುವ ಭರವಸೆ, ಮತ್ತು ಸರ್ಕಾರಿ ಬ್ಯಾಂಕ್​ಗಳಿಗೆ ₹20,000 ಕೋಟಿ ಹೊಸ ಬಂಡವಾಳ ಮರುಪೂರಣವನ್ನು ಕೇಂದ್ರ ಬಜೆಟ್ ನಲ್ಲಿ ಮಾಡಲಾಗಿದೆ. ಇಂದು ಕೇಂದ್ರ ಬಜೆಟ್ ಮಂಡನೆ ವೇಳೆ ತಿಳಿಸಿದ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, 2ಎ ಮತ್ತು 2ಬಿ ಹಂತದಲ್ಲಿ ಎರಡು ಮೆಟ್ರೋ ಮಾರ್ಗಗಳನ್ನು ಹೊಸದಾಗಿ ನಿರ್ಮಾಣ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ 58.19 ಕಿಲೋ ಮೀಟರ್ ಮೆಟ್ರೋ ಮಾರ್ಗದಲ್ಲಿ ಹೊಸ ಮೆಟ್ರೋ ಸಂಚಾರ […]

ಮುಂದೆ ಓದಿ