Monday, 12th May 2025

ಸ್ಮೃತಿ ಇರಾನಿ ಕಡೆಗೆ ರಾಹುಲ್ ಗಾಂಧಿ ‘ಫ್ಲೈಯಿಂಗ್ ಕಿಸ್..!

ನವದೆಹಲಿ: ಲೋಕಸಭೆಯಲ್ಲಿ ತಮ್ಮ ಭಾಷಣ ಮುಗಿಸಿ ಲೋಕಸಭೆಯಿಂದ ಹೊರ ನಡೆಯುವ ಮುನ್ನ ರಾಹುಲ್ ಗಾಂಧಿ ಅವರು ಸ್ಮೃತಿ ಇರಾನಿ ಕಡೆಗೆ ನೋಡುತ್ತಾ ‘ಫ್ಲೈಯಿಂಗ್ ಕಿಸ್’ ನೀಡಿದ್ದಾರೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ 21 ಮಂದಿ ಮಹಿಳಾ ಸಂಸದರು ಸ್ಪೀಕರ್‌ ಓಂ ಬಿರ್ಲಾಗೆ ಲಿಖಿತ ದೂರು ನೀಡಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ […]

ಮುಂದೆ ಓದಿ