Wednesday, 14th May 2025

ಶ್ರೀಲಂಕಾದಲ್ಲಿ ಆಹಾರ ತುರ್ತುಪರಿಸ್ಥಿತಿ ಘೋಷಣೆ

ಕೊಲಂಬೊ: ಶ್ರೀಲಂಕಾದ ಖಾಸಗಿ ಬ್ಯಾಂಕುಗಳಲ್ಲಿ ವಿದೇಶಿ ವಿನಿಮಯ ಖಾಲಿಯಾದ ಪರಿಣಾಮ, ಆಮದು ಪ್ರಕ್ರಿಯೆಗೆ ತಡೆ ಬಿದ್ದಿದ್ದು ಅದರ ಬೆನ್ನಲ್ಲೇ ಶ್ರೀಲಂಕಾ ಆಹಾರ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಆಹಾರ ಅಭದ್ರತೆ ತೋರಿರುವುದರಿಂದ ಸಕ್ಕರೆ, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ದಾಸ್ತಾನಿನ ವಿರುದ್ಧ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಹಿತಿ ನೀಡಿದ್ದಾರೆ. ಇದೇ ಸಂಬಂಧ, ಅಕ್ಕಿ ಹಾಗೂ ಅಗತ್ಯ ವಸ್ತುಗಳ ಪೂರೈಕೆ ಪ್ರಕ್ರಿಯೆ ನಿರ್ವಹಣೆಗಾಗಿ ಉನ್ನತ […]

ಮುಂದೆ ಓದಿ