Sunday, 11th May 2025

ಪೆಟ್ರೋಲ್, ಡೀಸೆಲ್ ಬೇಕೆಂದರೆ ’ಪಿಯುಸಿ’ ಪ್ರಮಾಣಪತ್ರ ಕಡ್ಡಾಯ

ನವದೆಹಲಿ: ದೆಹಲಿಯಲ್ಲಿ ಮಾಲಿನ್ಯ ತಡೆಗಟ್ಟಲು, ಸರ್ಕಾರವು ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ(ಪಿಯುಸಿ) ಕಡ್ಡಾಯಗೊಳಿಸಿದೆ. ಪಿಯುಸಿ ಇಲ್ಲದ ವಾಹನಗಳಿಗೆ ಪೆಟ್ರೋಲ್ ಮತ್ತು ಡೀಸೆಲ್ ಸಿಗುವುದಿಲ್ಲ. ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ತುಂಬಿಸಲು ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ಇಲ್ಲವಾದರೆ ಚಾಲಕರಿಗೆ ಪೆಟ್ರೋಲ್, ಡೀಸೆಲ್ ನೀಡುವುದಿಲ್ಲ. ಪಿಯುಸಿ ಪ್ರಮಾಣಪತ್ರದ ಅವಧಿ ಮುಗಿದ ವಾಹನಗಳು ಕಂಡು ಬಂದರೆ, ಚಾಲಕರು ಅದನ್ನು ಪಂಪ್‌ನಲ್ಲಿಯೇ ನೀಡಬೇಕಾಗುತ್ತದೆ. ವಾಯು ಮಾಲಿನ್ಯ ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಸಹಾಯದಿಂದ ಪ್ರತಿ ವಾಹನದ ಮಾಲಿನ್ಯದ ಮಟ್ಟವನ್ನು […]

ಮುಂದೆ ಓದಿ

ತೈಲ ಬೆಲೆಗಳು ನಿಜವಾಗಿಯೂ ಏರಿಕೆಯಾಗಿಲ್ಲ ಎಂದು ವಾದಿಸಿದ ಈ ಸಚಿವ ?

ಲಖನೌ: ದೇಶದಲ್ಲಿ ತೈಲ ಬೆಲೆ ಏರಿಕೆ ಟೀಕೆಗಳನ್ನು ತಳ್ಳಿಹಾಕಿದ ಉತ್ತರ ಪ್ರದೇಶ ಸಚಿವ ಉಪೇಂದ್ರ ತಿವಾರಿ, ಶೇ.ಕಡಾ 95 ರಷ್ಟು ಜನರಿಗೆ ಪೆಟ್ರೋಲ್ ಅಗತ್ಯವೇ ಇಲ್ಲ ಎಂದು...

ಮುಂದೆ ಓದಿ

ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ ರೂ.3 ಕಡಿತ: ಬಜೆಟ್‌ನಲ್ಲಿ ಘೋಷಣೆ

ಚೆನ್ನೈ: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆಯನ್ನು ರೂಪಾಯಿ ೩ರಷ್ಟು ಕಡಿತಗೊಳಿಸಲಾಗಿದೆ ಎಂದು ರಾಜ್ಯ ಹಣಕಾಸು ಸಚಿವ ಪಳನಿವೆಲ್ ತ್ಯಾಗರಾಜನ್ ಶುಕ್ರವಾರ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಬೆಲೆಯಲ್ಲಿ ಇಳಿಕೆ ಮಾಡುವುದರಿಂದ...

ಮುಂದೆ ಓದಿ

ಸತತ 10ನೇ ದಿನ ತೈಲೋತ್ಪನ್ನ ದರದಲ್ಲಿ ಸ್ಥಿರತೆ

ನವದೆಹಲಿ: ಸತತ 10ನೇ ದಿನವೂ ಪೆಟ್ರೋಲ್, ಡೀಸೆಲ್​ ದರ ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿಯೂ ಸ್ಥಿರವಾಗಿದೆ. ಕಳೆದ ವಾರಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್​ ಪೆಟ್ರೋಲ್ ಬೆಲೆಯಲ್ಲಿ...

ಮುಂದೆ ಓದಿ

ಪೆಟ್ರೋಲ್, ಡಿಸೇಲ್‌ ಪ್ರತಿ ಲೀಟರ್‌ಗೆ…ಇಂತಿದೆ ವಿವರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು 15 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿವೆ. ನವದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 16 ಪೈಸೆ ಇಳಿಕೆಗೊಂಡು 90.40...

ಮುಂದೆ ಓದಿ

ಪೆಟ್ರೋಲ್, ಡೀಸೆಲ್ ಬೆಲೆ ದೇಶಾದ್ಯಂತ ಸ್ಥಿರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸತತ 15ನೇ ದಿನವೂ ದೇಶಾದ್ಯಂತ ಸ್ಥಿರವಾಗಿವೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 91.17 ರೂ. ಡೀಸೆಲ್ 81. 47...

ಮುಂದೆ ಓದಿ

#Petrol #Diesel
ಬದಲಾವಣೆ ಕಾಣದ ಇಂಧರ ದರ: ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 94.22 ರೂ

ನವದೆಹಲಿ: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಪೆಟ್ರೋಲ್, ಡೀಸೆಲ್ ದರವು ತಟಸ್ಥವಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಸತತ 12ನೇ ದಿನ ತೈಲ ದರದಲ್ಲಿ ಯಾವುದೇ ಬದಲಾವಣೆ...

ಮುಂದೆ ಓದಿ

ಬಜೆಟ್‌ ಬ್ರೇಕಿಂಗ್‌: ಪೆಟ್ರೋಲ್, ಡೀಸೆಲ್ ಮೇಲೆ ತೆರಿಗೆ ಇಲ್ಲ, ಕಡಿತವೂ ಇಲ್ಲ

ಬೆಂಗಳೂರು: ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ‘ಕೋವಿಡ್‌ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು...

ಮುಂದೆ ಓದಿ

ದೇಶದ ಮಹಾನಗರಗಳಲ್ಲಿ ಹೀಗಿದೆ ತೈಲೋತ್ಪನ್ನಗಳ ದರ

ನವ ದೆಹಲಿ : ತೈಲೋತ್ಪನ್ನಗಳ ದರ ಶುಕ್ರವಾರ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 88ಕ್ಕೆ ಹೆಚ್ಚಳವಾಗಿದೆ. 87ರೂ. 85 ಪೈಸೆ ಇದ್ದ ಪ್ರತಿ...

ಮುಂದೆ ಓದಿ

ಗಾಯದ ಮೇಲೆ ಬರೆ ಎಳೆದ ತೈಲ ದರ ಏರಿಕೆ

ನವದೆಹಲಿ: ಸಾರ್ವಜನಿಕರಿಗೆ ಕಳೆದ ಹಲವು ದಿನಗಳಿಂದ ಏರಿಕೆಯಾಗುತ್ತಿರುವ ಪೆಟ್ರೋಲ್‌ – ಡಿಸೇಲ್‌ ಬೆಲೆ ಗಾಯದ ಮೇಲೆ ಬರೆ ಎಳೆದಂತೆ ಮಾಡುತ್ತಿದೆ. ಗುರುವಾರ ಕೂಡಾ ದೇಶದ ವಿವಿಧ ನಗರಗಳಲ್ಲಿ...

ಮುಂದೆ ಓದಿ