Tuesday, 13th May 2025

ದ್ವಾರಕೀಶ್ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಬದುಕಿನ ಯಾತ್ರೆಯನ್ನಮುಗಿಸಿದ ದ್ವಾರಕೀಶ್ ಇಂದು ಪಂಚಭೂತಗಳಲ್ಲಿ ಲೀನರಾದರು. ಬೆಂಗಳೂರಿನ ಚಾಮರಾಜಪೇಟೆಯಲ್ಲಿನ ಚಿತಾಗಾರದಲ್ಲಿ ದ್ವಾರಕೀಶ್‌ ಅವರ ಹಿರಿಯ ಪುತ್ರ ತಂದೆಯ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಷ ಮಾಡಿದರು. ಈ ವೇಳೆ ಕುಟುಂಬದವರು ಹಾಗೂ ಆಪ್ತರು ಹಾಜರಿದ್ದರು. ಬ್ರಾಹ್ಮಣ ಪದ್ಧತಿಯಂತೆ, ಅಂತಿಮ ವಿಧಿ ವಿಧಾನ ನೆರವೇರಿಸ ಲಾಯಿತು.   ಅಂತಿಮ ಸಂಸ್ಕಾರಕ್ಕೂ ಮೊದಲು ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ ಗೌರವವಂದನೆ ನೀಡಿದರು. ಇನ್ನೂ ಇದಕ್ಕೂ ಮುನ್ನ ಎಲೆಕ್ಟ್ರಾನಿಕ್‌ ಸಿಟಿಯಲ್ಲಿನ ಗುಳಿಮಂಗಳದಲ್ಲಿನ ಮನೆಯಲ್ಲಿದ್ದ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ […]

ಮುಂದೆ ಓದಿ

ಬೆಂಗಳೂರಿನಲ್ಲೇ ನಾಳೆ ಸ್ಪಂದನಾ ವಿಜಯ ರಾಘವೇಂದ್ರ ಅಂತ್ಯಕ್ರಿಯೆ

ಬೆಂಗಳೂರು: ಬ್ಯಾಂಕಾಕ್‌ ಪ್ರವಾಸದ ಸಂದರ್ಭ ಹೃದಯ ಸ್ತಂಭನದಿಂದ ಮೃತಪಟ್ಟ ಸ್ಪಂದನಾ ವಿಜಯ ರಾಘವೇಂದ್ರ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಸಂಜೆಯ ವೇಳೆಗೆ ಆಸ್ಪತ್ರೆಯಿಂದ ಬಿಟ್ಟು ಕೊಡುವ ನಿರೀಕ್ಷೆ ಇದೆ....

ಮುಂದೆ ಓದಿ

ಅಂತಿಮ ವಿಧಿ ವಿಧಾನ ನೆರವೇರಿಸಿ ಕರ್ತವ್ಯಕ್ಕೆ ಹಾಜರಾದ ಪ್ರಧಾನಿ

ಗಾಂಧಿನಗರ: ಮೋದಿಯವರ ತಾಯಿ ಹೀರಾ ಬೆನ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಗಾಂಧಿನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿದೆ. ತಾಯಿ ಚಿತೆಗೆ ಅಗ್ನಿ ಸ್ಪರ್ಶ ಮಾಡಿದ ನರೇಂದ್ರ ಮೋದಿ ಅವರು ಅಂತಿಮ ವಿಧಿ...

ಮುಂದೆ ಓದಿ

CDS Bipin Rawat

ಸಿಡಿಎಸ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ಪಂಚಭೂತಗಳಲ್ಲಿ ಲೀನ

ನವದೆಹಲಿ: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಗಿದ್ದು, ರಾವತ್ ದಂಪತಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭೂತಾನ್,...

ಮುಂದೆ ಓದಿ

ಪುನೀತ್ ವಿಧಿವಶ, ಕಂಠೀರವ ಸ್ಟುಡಿಯೋದಲ್ಲಿ ನಾಳೆ ಅಂತ್ಯಕ್ರಿಯೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ...

ಮುಂದೆ ಓದಿ

ಸರಕಾರಿ ಗೌರವಗಳೊಂದಿಗೆ ಕಲಾಗ್ರಾಮದಲ್ಲಿ ಕವಿ ಡಾ.ಸಿದ್ದಲಿಂಗಯ್ಯರಿಗೆ ಅಂತಿಮ ವಿದಾಯ

ಬೆಂಗಳೂರು: ಕೋವಿಡ್‌ನಿಂದ ಕಳೆದ ಶುಕ್ರವಾರ ನಿಧನರಾದ ಕವಿ ಡಾ.ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನ ಕಲಾಗ್ರಾಮದಲ್ಲಿ ನಡೆಯಿತು. ಸರಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅವರಿಗೆ ಅಂತಿಮ ವಿದಾಯ ಹೇಳಲಾಯಿತಲ್ಲದೆ,...

ಮುಂದೆ ಓದಿ

ಕೋವಿಡ್ ಮಾರ್ಗಸೂಚಿಯಂತೆ ನಿರ್ಮಾಪಕ ರಾಮು ಅಂತ್ಯಕ್ರಿಯೆ

ತುಮಕೂರು: ಕುಣಿಗಲ್​​ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಕೋವಿಡ್ ಮಾರ್ಗಸೂಚಿ ಅನ್ವಯದಂತೆ ಮಂಗಳವಾರ ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅಂತ್ಯ ಸಂಸ್ಕಾರ ನಡೆಸಲಾಯಿತು. ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು...

ಮುಂದೆ ಓದಿ

ರಾಮ್‌ ವಿಲಾಸ್‌ ಪಾಸ್ವಾನ್‌ ಅಂತ್ಯಕ್ರಿಯೆ ಇಂದು

ನವದೆಹಲಿ: ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಅವರ ಅಂತ್ಯಕ್ರಿಯೆ ಶನಿವಾರ ಬಿಹಾರದ ಪಾಟ್ನಾದಲ್ಲಿ ನಡೆಯಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ಕಾನೂನು ಸಚಿವ ರವಿಶಂಕರ್‌...

ಮುಂದೆ ಓದಿ