Saturday, 10th May 2025

ಊಟ, ನೀರಿಲ್ಲದೇ ಈ ಮಹಿಳೆ ಬದುಕಿದ್ದೇ ಪವಾಡ..!

ತೋಟಗಂಟಿ: ಗದಗ ಜಿಲ್ಲೆಯ ತೋಟಗಂಟಿ ಎಂಬಲ್ಲಿ ಮಹಿಳೆಯೊಬ್ಬಳು ಬಾವಿಯೊಂದರಲ್ಲಿ ಪತ್ತೆಯಾಗಿದ್ದಾಳೆ. ಸಂತ್ರಸ್ಥ ಮಹಿಳೆಯು, ಅಪರಿಚಿತ ಮಹಿಳೆಯು ಕೈಬಳೆ, ಕಾಲುಂಗುರ ನೀಡುವಂತೆ ಒತ್ತಾಯಿಸಿದ್ದು, ಗೋವಿನ ಜೋಳದ ಹೊಲದಲ್ಲಿ ಎಳೆದುಕೊಂಡು ಹೋಗಿದ್ದಾಳೆ. ನನ್ನ ತಾಳಿಯನ್ನು ಕಿತ್ತುಕೊಂಡು ನನ್ನನ್ನು ಬಾವಿಗೆ ತಳ್ಳಿ ಹೋದಳು. ಬಾವಿಗೆ ಬಿದ್ದ ಮಾರನೇ ದಿನ ನನಗೆ ಪ್ರಜ್ಞೆ ಬಂದಿದೆ ಎಂದಿದ್ದಾಳೆ. ತನ್ನ ಕಣ್ಣು ಕಾಣದಂತೆ ಮರೆ ಮಾಡಿ, ಕುತ್ತಿಗೆ ಹಿಡಿದು ಬೆದರಿಕೆ ಕೂಡ ಒಡ್ಡಿದ್ದಾಳೆ ಎಂದು ಬಾವಿಯಲ್ಲಿ ಪತ್ತೆಯಾದ ಮಹಿಳೆ ಹೇಳಿಕೊಂಡಿದ್ದಾಳೆ.

ಮುಂದೆ ಓದಿ

ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ

ಗದಗ: ನರಗುಂದ ವಿಧಾನಸಭಾ ಕ್ಷೇತ್ರ ದಲ್ಲಿ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ ಪಡೆದುಕೊಂಡಿದ್ದಾರೆ. ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರೆಡ್ಡಿ...

ಮುಂದೆ ಓದಿ

ಶಿರಹಟ್ಟಿ ಮೀಸಲು ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ

ಗದಗ: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಚಂದ್ರು ಲಮಾಣಿ ಭರ್ಜರಿ ಮುನ್ನಡೆ ಪಡೆದು ಕೊಂಡಿದ್ದಾರೆ. ಲಮಾಣಿ 11,875 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುಜಾತಾ...

ಮುಂದೆ ಓದಿ

ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹಮ್ಮಿಕೊಂಡ ಕಾರ್ಯಕ್ರಮವೇ ಭಾರತ್ ಜೋಡೋ: ಹಾಲಪ್ಪ ಆಚಾರ್

ಗದಗ: ಇದು ಚುನಾವಣೆಯ ಸಮಯ. ಸಹಜವಾಗಿ ಕಾಂಗ್ರೆಸ್‌ಗೆ ಇದು ಅಸ್ತಿತ್ವದ ಪ್ರಶ್ನೆ. ಹಾಗಾಗಿ ಭಾರತ್ ಜೋಡೊದಂಥ ಕಾರ್ಯ ಕ್ರಮ ಹಮ್ಮಿಕೊಳ್ಳುತ್ತಿರಬಹುದು ಎಂದು ಗಣಿ ಮತ್ತು‌ ಭೂ ವಿಜ್ಞಾನ...

ಮುಂದೆ ಓದಿ

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

ಗದಗ: ಸರ್ವಶ್ರೇಷ್ಠ ದಾರ್ಶನಿಕ, ಅಪ್ರತಿಮ ಆಡಳಿತಗಾರ, ಬೆಂಗಳೂರು ಮಹಾನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಜಿಲ್ಲಾಡಳಿತದಲ್ಲಿ ಆಚರಿಸಲಾಯಿತು. ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು...

ಮುಂದೆ ಓದಿ

ಗದಗ: ಪೊಲೀಸ್ ವರಿಷ್ಠಾಧಿಕಾರಿಯಾಗಿ ಶಿವಪ್ರಕಾಶ್ ದೇವರಾಜು ವರ್ಗಾವಣೆ

ಕಾರವಾರ: ಮಂಡ್ಯ ಹಾಗೂ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಗಳಿಗೆ ಅಂತೂ ವರ್ಗಾವಣೆ ಆದೇಶ ನೀಡಿ ಸರ್ಕಾರ ಊಹಾಪೋಹಗಳಿಗೆ ಬ್ರೇಕ್ ಹಾಕಿದೆ. 2019ರ ಆಗಸ್ಟ್ ತಿಂಗಳಿನಲ್ಲಿ...

ಮುಂದೆ ಓದಿ