Wednesday, 14th May 2025

ಕದನ ವಿರಾಮಕ್ಕೆ ಇಸ್ರೇಲ್, ಹಮಾಸ್ ಒಪ್ಪಿಗೆ, ಗಾಜಾ ಸಿಟಿಯಲ್ಲಿ ಸಂಭ್ರಮಾಚರಣೆ

ಟೆಲ್ ಅವಿವ್: ಹನ್ನೊಂದು ದಿನಗಳ ಭೀಕರ ಏರ್ ಸ್ಟ್ರೈಕ್ ಮತ್ತು ರಾಕೆಟ್ ದಾಳಿಯಲ್ಲಿ ನೂರಾರು ಜನರು ಹತರಾದ ಬಳಿಕ ಗುರುವಾರ ಇಸ್ರೇಲ್ ಮತ್ತು ಹಮಾಸ್ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಗಾಜಾ ಪ್ರದೇಶದಲ್ಲಿ 11 ದಿನಗಳ ಮಿಲಿಟರಿ ಕಾರ್ಯಾಚರಣೆ ತಡೆಯಲು ಏಕಪಕ್ಷೀಯ ಕದನ ವಿರಾಮಕ್ಕೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಭದ್ರತಾ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಹಮಾಸ್ ಸಂಘಟನೆಯೂ ಕದನ ವಿರಾಮ ದೃಢಪಡಿಸಿದೆ. ಜೆರುಸಲೇಂನ ಅಲ್-ಅಕ್ಸಾ ಮಸೀದಿಯು ವಿವಾದದ ಕೇಂದ್ರ ಬಿಂದುವಾಗಿದ್ದು ಇಲ್ಲಿ ಉಂಟಾಗಿದ್ದ ಸಂಘರ್ಷವನ್ನು ತಡೆಯಲು ಪೊಲೀಸರು […]

ಮುಂದೆ ಓದಿ